Browsing: ತುಮಕೂರು

ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವAತಹ ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ…

ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸಲಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ.…

ತುಮಕೂರೂ: ತಂತ್ರe್ಞÁನ ಪ್ರಾಭಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲï ಫೋನುಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂಬ ಆತಂಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ತುಮಕೂರು: ಮಡಿವಾಳ ಸಮಾಜ ಕುಲಕಸುಬಿನ ಜೊತೆಗೆ, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಅವರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವAತೆ ಮಾಡಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.…

ಪಾವಗಡ: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೆಂಟ್ರಿAಗ್ ಕೆಲಸಕ್ಕೆ ತೆರಳಿ, ಮರಳಿ ತಮ್ಮ…

ತುಮಕೂರು : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ…

ತುಮಕೂರು: ಸೌಹಾರ್ಧ ತುಮಕೂರು ವತಿಯಿಂದ ಮಹಾತ್ಮ-ಹುತಾತ್ಮ ಸೌಹಾರ್ಧ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ಧ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ಧ ಗೀತೆಗಳ…

ಹುಳಿಯಾರು: ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ 2 ತಿಂಗಳ ಉಚಿತ…

ಚಿಕ್ಕನಾಯಕನಹಳ್ಳಿ; ರಾಸಾಯನಿಕ ವಿಷ ಬೆರೆತ ಆಹಾರ ಜೊತೆಗೆ ನೀರು ಕೂಡ ಮಲಿನವಾಗಿದೆ ಇದರ ರಕ್ಷಣೆಗೆ ನಾಗರೀಕ ಸಮಾಜ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವ ಅನಿವಾರ್ಯತೆ ಇದೆ ಎಂದು…

ತುಮಕೂರು : ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು.…