Browsing: ತುಮಕೂರು

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ…

ತುಮಕೂರು : ತುಮ ಕೂರು ವಿಶ್ವವಿದ್ಯಾನಿಲಯವು ಎಂಎಸ್ಸಿ ಪದವೀಧರೆ ಸ್ವಾತಿ ಬಿ.ಎನ್.ರವರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ…

ತುಮಕೂರು; ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರವೇ 2018 ರಿಂದ ಕನಿಷ್ಟ ವೇತನ ಮತ್ತು ಪ್ರತಿ ವರ್ಷದ ಏಪ್ರೀಲ್ ತಿಂಗಳಿAದ ಹೆಚ್ಚಾಗುವ ವಿ.ಡಿ.ಎ.ತುಟ್ಟಿ ಭತ್ಯೆಯನ್ನು ಸೇರಿಸಿ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಗಂಗಾಮತಸ್ಥರ ಸಂಘದವತಿಯಿAದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ…

ತುಮಕೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ…

ತುಮಕೂರು : ಅಭಿವೃದ್ಧಿಯ ಹೆಸರಿನಲ್ಲಿ ಜಿಲ್ಲೆಯ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಗೋಮಾಳ ಮತ್ತು ಅರಣ್ಯ ಭೂಮಿಯನ್ನು ಗ್ರಾಮ ಪಂಚಾಯಿತಿಗಳ ಪಿಡಿಒಗಳು ಮತ್ತು ಅರಣ್ಯ ಇಲಾಖೆ…

ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ ಗ್ರಾಮದ ಸಂಪರ್ಕ ರಸ್ತೆಗೆ ಸೇತುವೆ ಮತ್ತು ರಸ್ತೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನೀರಗುಂದ, ಅಜ್ಜೇನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಲೋಕಮ್ಮನಹಳ್ಳಿ…

ಮಧುಗಿರಿ: ಜಿಲ್ಲೆಯ ಪ್ರತಿಷ್ಠಿತ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ತುಮುಲ್) ಅಧ್ಯಕ್ಷಗಾದಿಗೆ ಜ.22ರಂದು ಚುನಾವಣೆ ನಡೆಯಲಿದ್ದು, ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ಗೆ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೂ…

ಹುಳಿಯಾರು: ಹುಳಿಯಾರಿನ ಕೇಶವ ವಿದ್ಯಾ ಮಂದಿರ ಶಾಲೆಯಲ್ಲಿ ವಿಶೇಷವಾಗಿ ಗೋಮಾತೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಟಿ.ಜಯಣ್ಣನವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಶ್ರಮಿಕ ಸಂಸ್ಕöÈತಿ…

ತುಮಕೂರು: ಮಾಧ್ಯಮ ಕ್ಷೇತ್ರ ಇಂದು ಬೃಹದಾಕಾರವಾಗಿ ಬೆಳೆದಿದ್ದು ಕ್ಷಣ ಕ್ಷಣದ ಸುದ್ದಿಗಳನ್ನು ಕಣ್ಮುಂದೆ ತರುವಂತಹ ತಾಂತ್ರಿಕ ವ್ಯವಸ್ಥೆಗಳು ಬಂದಿರುವ ಕಾಲಘಟ್ಟದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡುವ ಪತ್ರಕರ್ತರು…