Browsing: ತುಮಕೂರು

ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕöÈತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು…

ತುಮಕೂರು: ಕಳೆದ ವರ್ಷ ಜಿಲ್ಲೆಯಲ್ಲಿ 20 ಕೋಟಿಯಷ್ಟು ಹಣವನ್ನು ಸೈಬರ್ ಅಪರಾಧಿಗಳು ಕಬಳಿಸಿದ್ದಾರೆ. ಸೈಬರ್ ಅಪರಾಧಗಳ ತೀವ್ರತೆ ಹೆಚ್ಚಾಗಿರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನವಾಗಬೇಕು…

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ…

ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ…

ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ವಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ…

ತುಮಕೂರು: ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಬೇಕು, ಸಂಘಟನೆಯಾಗಿ ಶಕ್ತಿ ಬೆಳೆಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುವುದು, ಪರಸ್ಪರ ಸಹಕಾರದಿಂದ ಬೆಳವಣಿಗೆ ಆಗಬೇಕು ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.…

ತುಮಕೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್…

ತುಮಕೂರು: ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅತ್ಯವಶ್ಯ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್…

ಹುಳಿಯಾರು: ಇತ್ತೀಚೆಗೆ ಮಹಿಳೆಯರು ಮೈಕ್ರೋ ಫೈನಾನ್ಸ್ಗಳಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ತುಂಬಾ ವಿಷಾದನೀಯ ಎಂದು ಚಿಕ್ಕನಾಯಕನಹಳ್ಳಿ ಕೆನರಾ ಬ್ಯಾಂಕಿನ ಕ್ಷೇತ್ರಧಿಕಾರಿಗಳಾದ…