Browsing: ತುಮಕೂರು

ಚಿಕ್ಕನಾಯಕನಹಳ್ಳಿ : ರಾಮನಹಳ್ಳಿ ಕುಮಾರಯ್ಯ ಮತ್ತು ಸೀಬಿ ಲಿಂಗಯ್ಯ’ರವರAತಹ ಹಿರಿಯ ರೈತ ಮುಖಂಡರೊAದಿಗೆ, ಕೃಷಿ ಇಲಾಖೆ ಕಚೇರಿಯ ಆವರಣದಲ್ಲಿ ಅಡಿಕೆ ಸಸಿ ನೆಡುವುದರ ಮೂಲಕ ಶಾಸಕ ಸಿ…

ತುಮಕೂರು: ಆರ್ಥಿಕ ಚಟುವಟಿಕೆ ವೃದ್ಧಿಸಿ, ತುಮಕೂರಿನ ಕಲಾ ಕೀರ್ತಿಯನ್ನು ಬೆಳಗಿದ್ದ ಹೆಚ್‌ಎಂಟಿ ಕೈಗಡಿಯಾರ ಕಾರ್ಯಾನೆಯ ವೈಭವದ ದಿನಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸಲು ನಗರದಲ್ಲಿ ಹೆಚ್‌ಎಂಟಿಯ ಸ್ಮಾರಕ ನಿರ್ಮಾಣ…

ತುಮಕೂರು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ) ಬೆಂಗಳೂರು ಇವರು ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 29 ರ ಭಾನುವಾರ ಕುಣಿಗಲ್ ತಾಲೂಕು ಯಡಿಯೂರಿನ…

ತುಮಕೂರು: ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ…

ಚಿಕ್ಕನಾಯಕನಹಳ್ಳಿ : ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ಸಂಜೆಯವರೆಗೂ ನಡೆಯಿತು. ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣಾಧಿಕಾರಿ ಹರೀಶ್…

ತುಮಕೂರು: ದೇಶದ ಪ್ರಜಾಪ್ರಭುತ್ವವು ವಿವಿಧ ರೀತಿಯಲ್ಲಿ ವ್ಯಾಖ್ಯಾನಕ್ಕೆ ಒಳಗಾಗುತ್ತಿರುವುದು ದುರದೃಷ್ಟಕರ. ಗಾಂಧಿ, ಅಂಬೇಡ್ಕರ್ ಅವರ ಕೊಡುಗೆಗಳನ್ನು ಬಯಸುವ ನಾಗರಿಕನಿಗೆ, ಅವರ ಆದರ್ಶ, ನಿಷ್ಠೆ, ತತ್ತ÷್ವಗಳನ್ನೂ ಪಾಲಿಸಬೇಕೆಂಬ ಕನಿಷ್ಠ…

ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ವಿಶಾಲಾಕ್ಷಮ್ಮ ಸದಾಶಿವಯ್ಯ ಕಲ್ಯಾಣ ಮಂಟಪದಲ್ಲಿ 2024ರ ಡಿಸೆಂಬರ್ 26ರಿಂದ 29ರವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು…

ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ…

ತುಮಕೂರು: ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ನಾಗವಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ…

ತುಮಕೂರು: ಜಾಗತಿಕ ಸ್ಥಿತಿಗತಿ ನೋಡಿದರೆ ಆಂತರಿಕ ಶಾಂತಿಯ ಅಗತ್ಯವಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಯೋಗ, ಧ್ಯಾನ ಬದುಕಿನ ಅನಿವಾರ್ಯ ಅಂಗವಾಗಬೇಕು ಎಂದು ಯೋಗ ಗುರು ಡಾ. ಎಂ.…