Month: September 11, 4:38 pm

ತುಮಕೂರು ನಮ್ಮ ಕನ್ನಡ ಭಾಷೆಯ ಸಾಹಿತ್ಯವನ್ನು, ಕಾವ್ಯಗಳನ್ನು ಜಗತ್ತಿನ ಇತರೆ ಭಾಷೆಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರ ಹಲವಾರು ವಿಷಯಗಳಲ್ಲಿ ಸಾಮ್ಯತೆ ಕಾಣಲು ಸಾಧ್ಯ ಎಂದು ಹಿರಿಯ…

ತುಮಕೂರು ಪ್ರಸ್ತುತ ದೇಶದಲ್ಲಿರುವ ಮೀಸಲಾತಿ ವ್ಯವಸ್ಥೆಯಿಂದ ಹೆಚ್ಚು ನರಳುತ್ತಿರುವ ಸಮುದಾಯವೆಂದರೆ ಒಕ್ಕಲಿಗರು.ಹಾಗಾಗಿ ಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಬೇಕೆಂಬ ಹೋರಾಟ ತೀವ್ರಗೊಳ್ಳಬೇಕಾಗಿದೆ ಎಂದು ಅರೆ ಶಂಕರ ಮಠದ ಶ್ರೀಸಿದ್ದರಾಮಚೈತನ್ಯ ಮಹಾಸ್ವಾಮೀಜಿಗಳು…

ತುಮಕೂರು ಭೂಮಿ ಮೇಲೆ ಮನುಷ್ಯ ಸೇರಿದಂತೆ ಎಲ್ಲ ಜೀವಿಗಳು ಸಮೃದ್ದಿಯಾಗಿ ಜೀವಿಸಲು ಗಾಳಿ ನೀರು ಆಹಾರ ಮೂಲಭೂತವಾಗಿ ಬೇಕು. ಇದೆಲ್ಲವನ್ನು ನಮಗೆ ನೀಡುವ ಪರಿಸರದ ಸಂರಕ್ಷಣೆ ಅತ್ಯಗತ್ಯವಾಗಿದೆ…

ತುಮಕೂರು- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೪ ತಿಂಗಳಾಗಿದೆ. ಆದರೆ ಬಿಜೆಪಿಯವರಿಗೆ ಇನ್ನೂ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ…

ತುಮಕೂರು ಇಲ್ಲಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ೫೭ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕಶಿಕ್ಷಣ ಇಲಾಖೆ ಹಾಗೂ ಡಯಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ…

ತುಮಕೂರು: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ, ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತಿರುವ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ…