Month: November 27, 6:12 pm

ತುಮಕೂರು: ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ವಿಕಲಚೇತನರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಡೆಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿಕಲಚೇತನರು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ…

ತುಮಕೂರು: ಅಕ್ರಮವಾಗಿ ನಾಡಾ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಕುಖ್ಯಾತಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರು ತಿಳಿಸಿದರು. ನಗರದ ಎಸ್ಪಿ…

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ನಾಗಲಮಡಿಕೆ ಗ್ರಾಮದ ಎಸ್.ಆರ್. ಎಂಟರ್ ಪ್ರೆöÊಸಸ್ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಕಳಪೆ ದರ್ಜೆಯ 2 ಜೈವಿಕ ಪ್ರಚೋದಕ(ಜೈವಿಕ/ಸಾವಯವ) ಪರಿಕರಗಳನ್ನು ಜಪ್ತಿ ಮಾಡಲಾಗಿದೆ…

ಹುಳಿಯಾರು: ದೇಶದ ಎಲ್ಲಾ ಕಾನೂನುಗಳ ತಾಯಿ ಸಂವಿಧಾನ. ನಾವು ನೆಮ್ಮದಿ ಮತ್ತು ಖುಷಿಯಿಂದ ಇರಲು ಅದೇ ಕಾರಣ. ಸಂವಿಧಾನವನ್ನು ಪ್ರೀತಿಸುವವರು ಹಾಗೂ ಗೌರವಿಸುವವರು ಎಂದೂ ಕೂಡಾ ಸುಂದರ…

ತುಮಕೂರು: ಕಾರ್ಮಿಕರು ಮತ್ತು ರೈತರು ಜಂಟಿಯಾಗಿ ಸಂಯುಕ್ತ ಕಿಸಾನ್ ಮೊರ್ಚ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ದೇಶದ್ಯಂತ ಇಂದು ನಡೆದ ಪ್ರತಿಭಟನೆಯ ಭಾಗವಾಗಿ ತುಮಕೂರು ನಗರದಲ್ಲಿ ಸಹ…

ತುಮಕೂರು: ರಂಗಭೂಮಿ ಟ್ರಸ್ಟ್ (ರಿ).ಕೊಡಗು ಇವರ ವತಿಯಿಂದ ನವೆಂಬರ್ 28 ಮತ್ತು 29 ರಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸತ್ಯವನ್ನೇ ಹೇಳುತ್ತೇನೆ ಎಂಬ ನಾಟಕದ ಪ್ರದರ್ಶನವನ್ನು ಹಮ್ಮಿಕೊಂಡಿದ್ದು,…

ಶಿರಾ: ದುಶ್ಚಟಗಳು ನಮ್ಮ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ, ಮಾದಕ ವ್ಯಸನದಿಂದ ಬದುಕಿಗೆ ಹಾನಿಯಾಗುತ್ತದೆ ಆಗಾಗಿ ನಾವು ಅದರಿಂದ ಅಂತರ ಕಾಪಾಡಿಕೊಳ್ಳುವುದು ಮುಖ್ಯ ಎಂದು ಅಚರ್ಡ್ ಸಂಸ್ಥೆಯ…

ಹುಳಿಯಾರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಹುಳಿಯಾರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕರ್ತರು, ಮುಖಂಡರು ಪಟಾಕಿ…

ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ…

ತುಮಕೂರು: ವೀರಶೈವ, ಲಿಂಗಾಯತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಜಿಲ್ಲೆಯ ಹಿರಿಯರು ಸೇರಿ ಐದು ಎಕರೆ ಜಾಗ ಖರೀದಿಸಿ, ಹಾಸ್ಟೆಲ್ಗಳ ನಿರ್ಮಾಣಕ್ಕೆ ಒತ್ತ್ತುನೀಡಿದರೆ ತಮ್ನ ಕೈಲಾದ ಸೇವೆಯನ್ನು ಮಾಡುವುದಾಗಿ…