Month: November 08, 5:52 pm

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 24-25 ಸಾಲಿನಲ್ಲಿ 214 ಕೋಟಿ ರೂಗಳ 3811 ಕಾಮಗಾರಿಗಳಿಗೆ ಅನುಮೋಧನೆ ದೊರೆತಿದ್ದು ಕೆಲಸ ಪ್ರಾರಂಭವಾಗಿವೆ ಎಂದು ಗೃಹ ಸಚಿವ…

ತುಮಕೂರು: ‘ಬ್ರಿಟಿಷ್ ಕೌನ್ಸಿಲ್‌ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ ಇಂಗ್ಲೆAಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ನ.9ರಿಂದ 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ…

ತುಮಕೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜೇಷ್ಠತೆ ಹಾಗೂ ಅರ್ಹತೆ…

ಹುಳಿಯಾರು: ಖಾಸಗಿ ಒಡತನದ ಸೋಲಾರ್ ಕಂಪನಿಗೆ ಸರ್ಕಾರಿ ಭೂಮಿ ಗುತ್ತಿಗೆ ನೀಡುವ ಮೂಲಕ ಆ ಭೂಮಿಯಲ್ಲಿ ಅನ್ನ ತಿನ್ನುತ್ತಿದ್ದ ದಲಿತರನ್ನು ಒಕ್ಕಲೆಬ್ಬಿಸಿ, ಬೀದಿಗೆ ತಳ್ಳಿರುವ ಘಟನೆ ಹುಳಿಯಾರು…

ತುಮಕೂರು : ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು…

ಹುಳಿಯಾರು: ಬಾಳಲ್ಲಿ ಸ್ವಲ್ಪವಾದರೂ ನೆಮ್ಮದಿ ಹಾಗೂ ಶಾಂತಿಯ ಬದುಕಿಗೆ ದೇವರ ಅರಿವು ಮತ್ತು ಧರ್ಮದ ಆಚರಣೆಯು ಅವಶ್ಯಕತೆ ಬೇಕಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು…

ತುಮಕೂರು : ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 7 ರಿಂದ 10ರವರೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ…

ತುಮಕೂರು : ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬAಧಿಸಿದAತೆ 1000 ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು…

ತುಮಕೂರು: ಪದವೀಧರರು ಉದ್ಯೋಗ ಪಡೆಯುವ ಅವಕಾಶಗಳಿಗೆ ಕಾಯುವ ಬದಲು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಆಕ್-ಲಕ್ಷö್ಯ ಉದ್ಯೋಗ ನಿಯೋಜನಾ ಸಂಸ್ಥೆಯ ನಿರ್ದೇಶಕ ರಾಜಾ ಶಶಿಧರ್…