Day: December 05, 4:50 pm

ಚಿಕ್ಕನಾಯಕನಹಳ್ಳಿ: ಪಟ್ಟಣದ ಖಾಸಗಿಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಮಹಿಳೆಯರ ಶೌಚಾಲಯ ಕಟ್ಟಡ ಆರಂಭಗೊAಡು ವರ್ಷಕಳೆದರೂ ಕಾಮಗಾರಿ ಮುಗಿಯದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಪುರಸಭಾ ಉಆಧ್ಯಕ್ಷರು ಸ್ಥಳಪರಿಶೀಲನೆ ನಡೆಸಿದರು.…

ತುಮಕೂರು: ಶಿಕ್ಷಣ ಅಂಕಪಟ್ಟಿಗೆ ಸೀಮಿತವಾಗಬಾರದು. ಉದ್ಯೋಗ ಜಗತ್ತಿಗೆ ಸೂಕ್ತವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವಿಯ ಉದ್ಯೋಗಾಧಿಕಾರಿ ಪ್ರೊ. ಪರಶುರಾಮ ಕೆ. ಜಿ. ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ…

ಕೊರಟಗೆರೆ: ಸಿಎಂ, ಡಿಸಿಎಂ, ಗೃಹಸಚಿವ, ಸಣ್ಣನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ 15ಕ್ಕೂ ಅಧಿಕ ಸಚಿವರ ವಿರುದ್ದ ಅವಾಚ್ಯ ಶಬ್ದದಿಂದ ನಿಂದನೆ ಮತ್ತು ವೈಯಕ್ತಿಕ…

ಚಿಕ್ಕನಾಯಕನಹಳ್ಳಿ : ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ ಬಾನು, ಬುಧವಾರದಂದು ಕಾತ್ರಿಕೆಹಾಲ್-ತೀರ್ಥಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ…