Day: December 31, 7:18 pm

ತುಮಕೂರು: ಹಿರಿಯ ಅಂತರರಾಷ್ಟಿçÃಯ ಅಥ್ಲೇಟಿಕ ಕ್ರೀಡಾಪಟು ಟಿ.ಕೆ.ಆನಂದ ಅವರ 77ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮತ್ತು…

ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್…

ತುಮಕೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಆರೋಗ್ಯ ಕಾಪಾಡಿಕೊಂಡು ಸಾಮಾಜಿಕ ಚಟಿವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಂಘದ ಜಿಲ್ಲಾ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ, ಅನುದಾನ ಪಡೆಯಲು…

ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು…