Month: December 28, 6:34 pm

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಾಡಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ವಾಲಿ ಬಾಲ್ ಸ್ಪರ್ದೆಯಲ್ಲಿ, ಪುರುಷರ ವಿಭಾಗದಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ…

ತುಮಕೂರು : ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು…

ತುರುವೇಕೆರೆ: ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರ ಮೂಲಭೂತ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ನಮ್ಮಗಳ ಕುಟುಂಬಕ್ಕೆ ನೈತಿಕ ಚೇತನ ನೀಡಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯ…

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಹುತೇಕ ರಸ್ತೆಗಳಲ್ಲಿ ನೀರಿನಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದರು ಸಂಬAಧಿಸಿದ ಪುರಸಭೆ ಗಮನ ಹರಿಸದೆ ನಿರ್ಲ್ಯಕ್ಷಿಸಿರುವುದು ನಾಗರೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಒಳಚರಂಡಿ…

ಹುಳಿಯಾರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಗೌರವಾರ್ಥ ಶುಕ್ರವಾರ ಎಲ್ಲಾ ಸರ್ಕಾರಿ ಕಛೇರಿಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಆದರೆ ಹುಳಿಯಾರು ಪಟ್ಟಣ ಪಂಚಾಯತಿ…

ಪಾವಗಡ: ಅನ್ನದಾನಕ್ಕಿಂತ ಮಿಗಿಲಾದ ದಾನವಿಲ್ಲಾ, ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ ಕಲಸಿದರೆ ವಿದ್ಯಾದಾನವಾಗುತ್ತದೆ, ಶಿಕ್ಷಣಜೊತೆಗೆ ಅನ್ನದಾನ ಮಾಡುವುದರ ಜೊತೆಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ವದಗಿಸಬೇಕು ಎಂದು…

ತುಮಕೂರು: ರಾಸಾಯನಿಕಗಳು ಮತ್ತು ಕೀಟನಾಶಕಗಳ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಂಡಿದೆ. ಸಾವಯವ ಕೃಷಿಯಿಂದ ಮಾತ್ರ ಭೂಮಿ ಮತ್ತೊಮ್ಮೆ ಉಸಿರಾಡಲು ಸಾಧ್ಯ ಎಂದು ಉತ್ತರಪ್ರದೇಶ ರಾಜ್ಯ ಪರಿಸರ…

ತುಮಕೂರು: ವಿದ್ಯಾರ್ಥಿಗಳ ಜೀವನದಲ್ಲಿ ಪಾಠದ ಜೊತೆಗೆ ಆಟನೂ ಸಹ ಉತ್ತಮವಾದ ಪಾತ್ರವನ್ನು ವಹಿಸುತ್ತದೆ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ ಲಿಂಗೇಗೌಡ ತಿಳಿಸಿದರು. ನಗರದ ಶ್ರೀ…

ತುಮಕೂರು : ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ತುಮಕೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಡಿಸೆಂಬರ್ 28ರಂದು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್…