ತುರುವೇಕೆರೆ: ನಮ್ಮ ಕನ್ನಡ ಭಾಷೆಗೆ ದಕ್ಕೆಯಾಗದಂತೆ ಕನ್ನಡಿಗರು ನೆಡೆದುಕೊಳ್ಳಬೇಕು ಎಂದು ರಾಜ್ಯ ಯುವ ಜೆಡಿಎಸ್ ಪ್ರದಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ತಿಳಿಸಿದರು. ತಾಲೂಕಿನ ದಬ್ಬೇಘಟ್ಟ ಹೋಬಳಿ ಅರೇಮಲ್ಲೇನಹಳ್ಳಿ…
ತುಮಕೂರು: ಪರ್ಯಾಯ ರಾಜಕಾರಣಕ್ಕೆ ಜನರ ಬೆಂಬಲ ಹಾಗೂ ಜನರು ನೀಡುವ ಹಣದಲ್ಲೆ ಪರಿರ್ಯಾಯ ರಾಜಕಾರಣ ಬೆಂಬಲಿಸಿ ಬೆಳೆಸಬೇಕಾಂದAತಹ ಅಗತ್ಯವಿದೆಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.…
ತುಮಕೂರು: ವಿಪ್ರ ಸಮುದಾಯದಲ್ಲಿ ಒಗ್ಗಟ್ಟು ಹಾಗೂ ಜಾಗೃತಿ ಮೂಡಿಸಲು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಮುಂಬರುವ ಜನವರಿ ತಿಂಗಳಿನಲ್ಲಿ ಬೆಂಗಳೂರಿನ…
ತುಮಕೂರು: ಒಳಮೀಸಲಾತಿ ಜಾರಿ ಕುರಿತು ಚಳಿಗಾಲದ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದವತಿಯಿಂದ ಸಚಿವರಾದ ಕೆ.ಎನ್.ರಾಜಣ್ಣ,ಡಾ.ಜಿ.ಪರಮೇಶ್ವರ್,ಶಾಸಕರಾದ ಜೋತಿಗಣೇಶ್, ಆರ್.ರಾಜೇಂದ್ರ ಅವರುಗಳಿಗೆ ಮನವಿ ಸಲ್ಲಿಸಲಾಯಿತು. ಸುಪ್ರಿಂಕೋರ್ಟಿನ…
ತುಮಕೂರು: ಹೊಸ ಶಿಕ್ಷಣ ನೀತಿ-2020 ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಈ ಬದಲಾವಣೆಗೆ ಅಗತ್ಯ ತಯಾರಿ ಮಾಡಿಕೊಂಡರಷ್ಟೇ ಸವಾಲುಗಳನ್ನು ಎದುರಿಸಿ, ನಿಲ್ಲಲ್ಲು ಸಾಧ್ಯ ಎಂದು…
ತುಮಕೂರು: ಶ್ರೀದೇವಿ ಇಂಜಿನಿಯರಿAಗ್ ಕಾಲೇಜು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರುಗಳ ಸಹಯೋಗದೊಂದಿಗೆ ಕೇಂದ್ರ ಕರ್ನಾಟಕ ವಿಭಾಗೀಯ ಮಟ್ಟದ ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಡಿ.12 ಮತ್ತು…