Month: December 10, 6:33 pm

ತುಮಕೂರು: ಮಾನಸಿಕ ಏಕತೆಯ ತತ್ತ÷್ವದಿಂದ ರಾಮಾಯಣ ಮಹಾಕಾವ್ಯ ವಿಶ್ವ ಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ…

ತುಮಕೂರು: ನಗರದಲ್ಲಿ ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದ್ದು, ಒಂದೇ ರಾತ್ರಿ ಸುಮಾರು 6 ಅಂಗಡಿಗಳ ಬಾಗಿಲು ಮೀಟಿ ಸರಣಿ ಕಳ್ಳತನ ಮಾಡಿರುವ ಘಟನೆ ನಡೆದಿದೆ. ನಗರದ ಬಿ.ಹೆಚ್.…

ತುಮಕೂರು: ಭಾರತ ಸರಕಾರದ ಕ್ರೀಡಾ ಇಲಾಖೆಗೆ ನೋಂದಾಯಿತವಾಗಿರುವ ಭಾರತ್ ಒಲಂಪಿಕ್ ಸಂಸ್ಥೆಗೆ ಸದಸ್ಯ ಸಂಸ್ಥೆಯಾಗಿರುವ ಯೋಗಾಸನ ಭಾರತವು ಇದೇ ಡಿಸೆಂಬರ್ 12 ರಿಂದ 15 ರವರೆಗೆ ಮಹಾತ್ಮಗಾಂಧಿ…

ತುಮಕೂರು: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೀಡುವ ರಾಷ್ಟಿçÃಯ ‘ವೀರಭದ್ರ ಪ್ರಶಸ್ತಿ’ಯನ್ನು ಈ ತಿಂಗಳ 12ರಂದು ಕೇಂದ್ರ ಜಲಶಕ್ತ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ…

ತುಮಕೂರು: ಭಾಷಾಂತರ, ರೂಪಾಂತರಗಳನ್ನು ಕಂಡಿರುವ ರಾಮಾಯಣದಲ್ಲಿ ಭಾವ ಸತ್ಯವೇ ಕಾವ್ಯ ರೂಪವಾಗಿ ವಾಲ್ಮೀಕಿಯ ಕಲ್ಪನೆಯಲ್ಲಿ ರಸವತ್ತಾಗಿ, ಕವಿಯ ಧ್ವನಿಯಾಗಿ ಮಹಾಕಾವ್ಯವಾಗಿ ಮೂಡಿಬಂದಿದೆ ಎಂದು ಶತಾವಧಾನಿ ಡಾ. ಆರ್.…

ತುಮಕೂರು: ನಗರದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಆದರೆ ನಿಲ್ದಾಣದ ಎದುರು ಅಶೋಕ ರಸ್ತೆಯ ಸಂಚಾರ ವ್ಯವಸ್ಥೆ ಸುಗಮವಾಗಿಲ್ಲ, ಸುರಕ್ಷಿತವಾಗಿಯೂ ಇಲ್ಲ. ರಸ್ತೆಯಲ್ಲಿ ಆಟೋಗಳು, ಖಾಸಗಿ…

ತುಮಕೂರು: ಚುಮು ಚುಮು ಚಳಿಯಲ್ಲಿ, ಹಗಲು ಅಲ್ಪ ರಾತ್ರಿ ದೀರ್ಘವಾಗಿದ್ದರೂ ಬೆಳಿಗ್ಗೆ ಎದ್ದೇಳಲೂ ಮನಸ್ಸಾಗದಿದ್ದರೂ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆಗೆ ತುಮಕೂರು ಜಿಲ್ಲೆಯ ನಾನಾ ಶಾಲೆಗಳಿಂದ ಮಕ್ಕಳು…

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಂದಿಕೆರೆ ಹೋಬಳಿ ದೊಡ್ಡರಾಂಪುರ ಗ್ರಾಮದಲ್ಲಿ ಅಮಾಯಕ ಕುಟುಂಬವೊAದು ಊಟ, ಬಟ್ಟೆಯಿಲ್ಲದೆ ಸೋರುವ ಮನೆಯಲ್ಲೇ ವಾಸ ಮಾಡುತ್ತಿತ್ತು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ…

ತುಮಕೂರು: ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ…

ಹುಳಿಯಾರು: ಹೆಚ್‌ಐವಿ ಎಂಬ ವೈರಸ್ ಮಾನವ ದೇಹದೊಳಗೆ ಸೇರಿ ದೇಹದ ರಕ್ಷಣಾ ವ್ಯವಸ್ಥೆಯಾದ ಬಿಳಿ ರಕ್ತ ಕಣಗಳ ಮೇಲೆ ದಾಳಿ ಮಾಡುವುದರಿಂದ ಶರೀರದ ರೋಗನಿರೋಧಕ ಶಕ್ತಿಯು ಕ್ರಮೇಣ…