Month: December 31, 7:18 pm

ತುಮಕೂರು: ಹಿರಿಯ ಅಂತರರಾಷ್ಟಿçÃಯ ಅಥ್ಲೇಟಿಕ ಕ್ರೀಡಾಪಟು ಟಿ.ಕೆ.ಆನಂದ ಅವರ 77ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮತ್ತು…

ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್…

ತುಮಕೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಆರೋಗ್ಯ ಕಾಪಾಡಿಕೊಂಡು ಸಾಮಾಜಿಕ ಚಟಿವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಂಘದ ಜಿಲ್ಲಾ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ, ಅನುದಾನ ಪಡೆಯಲು…

ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು…

ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕಿನ ನಿವೇಶನ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ 2,800 ನಿವೇಶನಗಳ ವಿತರಣೆ ಮಾಡಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ…

ತುಮಕೂರು: ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರೂ ಮಾಸಿಕ…

ತುಮಕೂರು : ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ…

ತುಮಕೂರು : ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್…

ಹುಳಿಯಾರು: ಅಧಿಕಾರಿಗಳಿಗೆ ಕರ್ತವ್ಯದ ಪ್ರಜ್ಞೆ ಮತ್ತು ಜನಪ್ರತಿನಿಧಿಗಳಿಗೆ ಇಚ್ಚಾಶಕ್ತಿ ಇಲ್ಲದಿದ್ದರೆ ಸಾರ್ವಜನಿಕರ ಹಣ ಹೇಗೆ ವ್ಯರ್ಥವಾಗುತ್ತದೆ ಎನ್ನುವುದಕ್ಕೆ ಹುಳಿಯಾರು ಪಟ್ಟಣ ಪಂಚಾಯ್ತಿಯ ಪದವಿ ಕಾಲೇಜಿನ ಪಕ್ಕದಲ್ಲಿರುವ ನೀರಿನ…

ಮಧುಗಿರಿ : ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಎಂಬ ಗಾದೆ ಮಾತಿನಂತೆ ಸಮಾಜದಲ್ಲಿ ಪ್ರಜ್ಞಾವಂತರೆನಿಕೊAಡ ಸರ್ಕಾರಿ ನೌಕರರ ಪದಾಧಿಕಾರಿಗಳು ಮದ್ಯದ ಅಮಲಿನಲ್ಲಿ ಬಾಟಲಿಗಳಿಂದ ಹೊಡೆದಾಡಿಕೊಂಡಿರುವ…