ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು…
ತುಮಕೂರು: ಕಳೆದ ವರ್ಷ ಜಿಲ್ಲೆಯಲ್ಲಿ 20 ಕೋಟಿಯಷ್ಟು ಹಣವನ್ನು ಸೈಬರ್ ಅಪರಾಧಿಗಳು ಕಬಳಿಸಿದ್ದಾರೆ. ಸೈಬರ್ ಅಪರಾಧಗಳ ತೀವ್ರತೆ ಹೆಚ್ಚಾಗಿರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನವಾಗಬೇಕು…
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ…
ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ…