Day: January 09, 6:56 pm

ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್…

ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ…

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ…

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ…