Day: January 22, 6:48 pm

ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ…

ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಬರುವ ಫೆಬ್ರವರಿ 19ರಿಂದ 23ರ ವರೆಗೆ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಲೆ ಹಾಗೂ ಮನರಂಜನಾ ಸ್ಪರ್ಧೆಗಳು ಒಳಗೊಂಡ ವೈಭವದ ಕಲ್ಪತರು…

ತುಮಕೂರು: ವಿದ್ಯಾರ್ಥಿ, ಯುವಜನರಲ್ಲಿ ಸಂಚಾರಿ ನಿಯಮಗಳು ಹಾಗೂ ಸುರಕ್ಷಿತ ಸಂಚಾರ ಕುರಿತಂತೆ ಅನುಸರಿಸಬೇಕಾದ ಎಚ್ಚರಿಕೆ ಬಗ್ಗೆ ವಿವಿಧ ಸಂಘಸAಸ್ಥೆಗಳ ನೇತೃತ್ವದಲ್ಲಿ ಬುಧವಾರ ನಗರದ ಸಿದ್ಧಗಂಗಾ ಕೈಗಾರಿಕಾ ತರಬೇತಿ…

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ…