ತುಮಕೂರು: ಒರ್ವ ವ್ಯಕ್ತಿ ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ನಾಲ್ಕು ಗೋಡೆಗಳ ಮದ್ಯೆ ಕಲಿಯುವ ಶಿಷ್ಠ ಶಿಕ್ಷಣದ ಜೊತೆಗೆ, ಜಾನಪದಿಂದ ಕಲಿಯುವ ಮಾನವೀಯ ಮೌಲ್ಯಗಳು ಅಗತ್ಯ ಎಂದು ಜಿಲ್ಲಾ…
ಕೊರಟಗೆರೆ: ತುಮಕೂರು ಅಥವಾ ನೆಲಮಂಗಲ ಸಮೀಪ ಅಂತರಾಷ್ಟಿçÃಯ ವಿಮಾನ ನಿಲ್ದಾಣ ಆಗ್ಬೇಕು. ಇದರ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿಸಿದ್ದೀನಿ. ನೀವೇನಾದ್ರು ಬೇರೆಕಡೆ ಮಾಡೋಕೆ…
ತುಮಕೂರು : ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ…
ತುಮಕೂರು: ನಾವು ವಾಸಿಸುವ ಹಟ್ಟಿಯೊಳಗೆ ಹೋಗಲು ದಾರಿ ಬಿಡದಂತೆ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ ದಾರಿ ಬಿಡಿಸಿಕೊಡುವಂತೆ ಶಿರಾ ತಾಲ್ಲೂಕು ಹುಲಿಕುಂಟೆ ಹೋಬಳಿ…
ತುಮಕೂರು: ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ದೇಶದ ಮುಂದಿನ ಸಂಪದ್ಭರಿತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಡಯಟ್ ಪ್ರಾಂಶುಪಾಲರಾದ ಕೆ. ಮಂಜುನಾಥ್ ಕರೆ ನೀಡಿದರು. ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಇರುವ…
ತುಮಕೂರು : ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು.…
ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್…
ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ…
ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ…