ತುಮಕೂರು: ಲೇಖಕ,ವಿಮರ್ಶಕ ಡಾ.ರವಿಕುಮಾರ್ ನೀ.ಹ.ಅವರ ಅವು ಅಂಗೇ ಕಥಾ ಸಂಕಲನದಲ್ಲಿರುವ ಕಥೆಗಳು ಅಂಚಿನ ಸಮುದಾಯಗಳ ದ್ವನಿಯಾಗಿವೆ ಎಂದು ಚಿಂತಕರಾದ ಡಾ.ಭಾರತಿದೇವಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಲಜಂಬೂ…
ತುಮಕೂರು: ಇತ್ತೀಚಿನ ಕಾಲದಲ್ಲಿ ಮಕ್ಕಳಲ್ಲಿ ಫೋನ್ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಓದಿನ ಆಸಕ್ತಿ ಕಡಿಮೆಯಾಗುತ್ತಿದೆ. ಆ ಮೂಲಕ ಅವರ ಭವಿಷ್ಯಕ್ಕೆ ತೊಡಕಾಗುತ್ತಿದೆ. ಹಾಗಾಗಿ ಪೋಷಕರು ಮಕ್ಕಳು…
ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವAತಹ ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ…
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸಲಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ.…