Day: February 06, 7:07 pm

ತುಮಕೂರು: ಜಾನ್ ಪೀಟರ್ ಶೌಟನ್ ಅವರ ‘ಅನುಭಾವಿಗಳ ಕ್ರಾಂತಿ’ ಕೃತಿಯು ವಚನ ಸಾಹಿತ್ಯಕ್ಕೆ ನೀಡಿರುವ ವಿಶಿಷ್ಟ ಕೊಡುಗೆಯಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.…

ಕೊರಟಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ದವಸದಾನ್ಯದ ಜೊತೆ ಬಂಗಾರ ಮತ್ತು ನಗದು ಹಣವು ಸುಟ್ಟುಭಸ್ಮವಾಗಿ ರೈತ ತಿಮ್ಮಪ್ಪನಿಗೆ 8ಲಕ್ಷಕ್ಕೂ ಅಧಿಕ ಹಣ…

ತುಮಕೂರು: ನಗರದ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶ್ರೀ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ 13ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ನಡೆಯಿತು. 13ನೇ…

ತುಮಕೂರು: ವಿದ್ಯಾರ್ಥಿಗಳು ಮೊಬೈಲ್ ಮೋಹಕ್ಕೆ ಬೀಳದೆ, ಉನ್ನತ ಗುರಿ ಇಟ್ಟುಕೊಂಡು, ಛಲದಿಂದ ಗುರಿ ಸಾಧಿಸುವತ್ತ ಗಮನ ಹರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎದುರಾಗುವ ಎಲ್ಲಾ ಸ್ಪರ್ಧೆಗಳನ್ನೂ ಸಮರ್ಥವಾಗಿ…