Day: February 26, 6:49 pm

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ತಮ್ಮಡಿಹಳ್ಳಿ ಶ್ರೀ ಪರ್ವತ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ಹಾಗೂ ಪೈಪ್‌ಲೈನ್‌ಗಳಿಗೆ ಹಾನಿಯಾದ ಘೆಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.…

ತುಮಕೂರು: ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ, ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ…

ಕೊರಟಗೆರೆ: ತಾಲೂಕಿನ ಚಿನ್ನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆದ್ಮೇನಹಳ್ಳಿ ಸುಕದಹಳ್ಳಿ ಗ್ರಾಮಗಳ ನಡುವೆ ಇರುವ ಇತಿಹಾಸ ಪ್ರಸಿದ್ಧ ಈ ಹೊಳೆ ನಂಜುAಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಅದ್ದೂರಿಯಾಗಿ ನಡೆದ…

ತುರುವೇಕೆರೆ: ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಸ್ಥಾಪಿತವಾಗಿರುವ ರಾಜ್ಯದ ಪ್ರತಿಷ್ಠಿತ ಹಳ್ಳಿಕಾರ್ ಮಠದ ಸರ್ವತೋಮುಖ ಅಭಿವೃದ್ಧಿಗೆ ತಾವು ಕಂಕಣಬದ್ದವಾಗಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಶ್ರೀ ಹಳ್ಳಿಕಾರ್ ಮಠ…