Day: February 27, 6:19 pm

ತುಮಕೂರು: ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್…

ತುಮಕೂರು : ಇಂದು ತುಮಕೂರು ನಗರದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ವಿ.ವೆಂಕಟೇಶ್‌ರವರ ಮನೆಗೆ ತುಮಕೂರು ಜಿಲ್ಲೆಯ ಭೋವಿ ಸಮಾಜದ ಕೆಲ ಮುಖಂಡರು ತೆರಳಿ ಅಭಿನಂದಿಸಿದರು. ಅಭಿನಂದನೆಗಳನ್ನು…

ತುಮಕೂರು: ಕರ್ನಾಟಕ ರಾಜ್ಯ ಹಿರಿಯ ಬಿಜೆಪಿ ಕಾರ್ಯಕರ್ತರ ವೇದಿಕೆ ಹಾಗು ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 83ನೇ ಹುಟ್ಟು ಹಬ್ಬವನ್ನು ಎಸ್.ಎಸ್.ಪುರಂನ ಉಮಾಮಹಾ…

ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ…