Month: February 24, 6:17 pm

ತುಮಕೂರು : ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು…

ತುಮಕೂರು: ಶೈಕ್ಷಣಿಕ ನಗರ ಎಂದು ಪ್ರಸಿದ್ಧಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಏಳು ಇಂಜಿನಿಯರಿAಗ್ ಕಾಲೇಜು, ಮೂರು ಮೆಡಿಕಲ್ ಕಾಲೇಜುಗಳು, ಸುಮಾರು ಐಟಿಐ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಹಾಗೂ ತುಮಕೂರು…

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಸಾವಿತ್ರಿ ಪಾಯಿಪುಲೆ ಮಹಿಳಾ ಘಟಕದ ನಗರದ ಸ್ಲಂ ಭವನದಲ್ಲಿ ಪತ್ರಿಕಾ ಹೇಳಿಕೆ…

ತುಮಕೂರು: ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಪಿ.ಆರ್. ಕುರಂದವಾಡ ಹಾಗೂ ಕಾರ್ಯದರ್ಶಿ ಟಿ.ಎನ್. ಶ್ರೀಕಂಠಸ್ವಾಮಿ ಅವರು ಭೇಟಿ ಮಾಡಿ…

ತುರುವೇಕೆರೆ:  ಪಟ್ಟಣದ ಆಸ್ತಿಗಳ ಮಾಲೀಕರು ಇ-ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ತಮ್ಮ ಆಸ್ತಿಗಳ ಅಗತ್ಯ ಧಾಖಲೆಗಳನ್ನು ಪಟ್ಟಣ ಪಂಚಾಯ್ತಿಗೆ ಸಲ್ಲಿಸಿ ಇ -ಖಾತೆ ಮಾಡಿಸಿಕೊಳ್ಳಬೇಕೆಂದು  ಪಟ್ಟಣ ಪಂಚಾಯ್ತಿ ಅಧ್ಯಕ್ಷೆ…

ತುಮಕೂರು: ಬ್ಯಾಂಕ್ ಆಫ್ ಬರೋಡಾ ಗುರುವಾರ (20.02.2025) ರೂ. ತಮಕೂರು ಎಸ್ಪಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ವಿಭಾಗದ ಗುಮಾಸ್ತರಾದ ಶ್ರೀ ರಮೇಶ್ ಕೋಲಿಯವರ ಪತ್ನಿ ಸುಧಾ…

ತುಮಕೂರು: ಅಂತಾರಾಷ್ಟಿçÃಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾರವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು…

ತುಮಕೂರು: ನೇರ, ನಿಷ್ಟೂರ ನಡೆಯ ಮನೋಭಾವನೆ ರೂಪಿಸಿಕೊಂಡಿದ್ದ ಸರ್ವಜ್ಞ ಕವಿಯ ಆಶಯ ಸಮಾಜದ ಓರೆ, ಕೋರೆಗಳನ್ನು ತಿದ್ದುವುದೇ ಆಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ…

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ.…

ತುಮಕೂರು: ಸಿದ್ದಗಂಗೆಯ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ದೂರದೃಷ್ಟಿಯ ಫಲವಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ಮಾಹಿತಿ ಒದಗಿಸುವ ಒಂದು ವೇದಿಕೆಯಾಗಿದೆ ಎಂದು ತುಮಕೂರು ನಗರ ಶಾಸಕ…