Month: February 07, 6:48 pm

ತುಮಕೂರು: ಮಕ್ಕಳ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ,ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ…

ತುಮಕೂರು: ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಅವರು ಹಲವು ವೈರುದ್ಯಗಳ ನಡುವೆಯೂ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಶಾಲೆ ತರೆದು ಮಹಿಳಾ ಲೋಕಕ್ಕೆ…

ತುಮಕೂರು: ಜಾನ್ ಪೀಟರ್ ಶೌಟನ್ ಅವರ ‘ಅನುಭಾವಿಗಳ ಕ್ರಾಂತಿ’ ಕೃತಿಯು ವಚನ ಸಾಹಿತ್ಯಕ್ಕೆ ನೀಡಿರುವ ವಿಶಿಷ್ಟ ಕೊಡುಗೆಯಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.…

ಕೊರಟಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ದವಸದಾನ್ಯದ ಜೊತೆ ಬಂಗಾರ ಮತ್ತು ನಗದು ಹಣವು ಸುಟ್ಟುಭಸ್ಮವಾಗಿ ರೈತ ತಿಮ್ಮಪ್ಪನಿಗೆ 8ಲಕ್ಷಕ್ಕೂ ಅಧಿಕ ಹಣ…

ತುಮಕೂರು: ನಗರದ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶ್ರೀ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ 13ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ನಡೆಯಿತು. 13ನೇ…

ತುಮಕೂರು: ವಿದ್ಯಾರ್ಥಿಗಳು ಮೊಬೈಲ್ ಮೋಹಕ್ಕೆ ಬೀಳದೆ, ಉನ್ನತ ಗುರಿ ಇಟ್ಟುಕೊಂಡು, ಛಲದಿಂದ ಗುರಿ ಸಾಧಿಸುವತ್ತ ಗಮನ ಹರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎದುರಾಗುವ ಎಲ್ಲಾ ಸ್ಪರ್ಧೆಗಳನ್ನೂ ಸಮರ್ಥವಾಗಿ…

ತುಮಕೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ…

ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಆಗುತ್ತಿವೆ ಎಂದು ಕುಲಪತಿ ಪ್ರೊ.…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿ ಕಛೇರಿಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸುರೇಶ್ ಅವರು ಬುಧವಾರ ಮತ್ತೊಮ್ಮೆ ಭೇಟಿ ನೀಡಿದರು. ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ಖಾತೆ ಸಂಬAಧ ಕೆಲ ದಾಖಲಾತಿಗಳನ್ನು ಪರಿಶೀಲಿಸಿದರು.…

ಕೊರಟಗೆರೆ: ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರಕಾರದ 17ನೇ ಬಜೆಟ್ ಮಂಡನೆ ಮಾಡ್ತಾರೇ. ಬಜೇಟ್‌ನಲ್ಲಿ ಗ್ರಾಮೀಣ ಭಾಗದ ಅಭಿವೃದ್ದಿಗೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ.…