Day: March 01, 5:53 pm

ತುರುವೇಕೆರೆ: ರಾತ್ರಿ ವೇಳೆ ಮನೆ ಮುಂದೆ ಹಾಕಲಾಗಿದ್ದ ತೆಂಗಿಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.…

ತುಮಕೂರು: ಜಿಲ್ಲೆಯಲ್ಲಿ ಇಂದಿನಿAದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ…

ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ತುಮಕೂರು: ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಎಸ್?ಸಿಪಿ, ಟಿಎಸ್?ಪಿ ಯೋಜನೆಯ…