ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿಯಲ್ಲಿ ಬುಧವಾರ ಬಹಿರಂಗ ಹರಾಜು ಇಸ್ತಿಹಾರ್ ಏರ್ಪಡಿಸಿದ್ದರು. ಇದರಲ್ಲಿ ಪಂಚಾಯ್ತಿಯ ಅನುಪಯುಕ್ತ ಸಾಮಗ್ರಿಗಳ ಹರಾಜು ಮಾಡಿದ್ದರು. ಆದರೆ ಕೊಳವೆಬಾವಿಗಳ ಪಂಪ್ ಮತ್ತು ಮೋಟರ್…
ತುಮಕೂರು: ನಗರದಜಿಲ್ಲಾ ಸಾರ್ವಜನಿಕಆಸ್ಪತ್ರೆಯಲ್ಲಿ ಹೊರಗುತ್ತಿಗೆಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ನೌಕರರುತಮ್ಮ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್‌ಅವರಿಗೆ ಮನವಿ ಪತ್ರಸಲ್ಲಿಸಿದರು. ಈ…
ತುಮಕೂರು: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣಗಳು ವರದಿಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾತ್ರ ಒಂದು ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ಸಂಪರ್ಕ ಹೊಂದಿರುವ ಮಧುಗಿರಿ ತಾಲ್ಲೂಕು ಬಳಿ ಮುನ್ನೆಚ್ಚರಿಕೆ…