ಹುಳಿಯಾರು: ಬಡವರಿಗೆ ಗಂಭೀರ ಕಾಯಿಲೆಗಳಾದಾಗ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪುನಃ ಯಶಸ್ವಿನಿ ಯೋಜನೆ ಜಾರಿಗೆ ತಂದಿದೆ. ಆದರೆ ಜನರಿಗೆ ಅನುಕೂಲವಾಗುವ ಈ ಯೋಜನೆಯ ನೊಂದಣಿಗೆ ಕ್ಷಿಣಿಸಿದೆ. ಸಿಬ್ಬಂದಿಗಳ…
ಹುಳಿಯಾರು: ಹುಳಿಯಾರು ಹೋಬಳಿಯ ಬೋರನಕಣಿವೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡಸುತ್ತಿದ್ದ ಹಸಿರು ಶಾಲಾ ಕಾರ್ಯಕ್ರಮ ಶನಿವಾರ ಸಂಪನ್ನಗೊAಡಿತು. ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು…
ತುಮಕೂರು: ಸುಮಾರು ೪ ಲಕ್ಷ ರೂಪಾಯಿ ಮೌಲ್ಯದ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಆಟೋ ಚಾಲಕರೊಬ್ಬರು ವಾರಸುದಾರರಿಗೆ ಹಿಂತಿ ರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಹನುಮಂತಪುರ ನಿವಾಸಿ…
ತುಮಕೂರು: ಮಹಿಳೆಯರ ಪರವಾಗಿ ಹೋರಾಟ ನಡೆಸಿದಮಹಿಳಾ ಸಾಧಕಿಯರನ್ನು ವಿಶ್ವ ಮಹಿಳಾ ದಿನದಂದು ಸ್ಮರಣೆಮಾಡಬೇಕು. ದರು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಮಾಡಿ ಉನ್ನತ ಸ್ಥಾನಮಾನ ಗಳಿಸಿದವರು ಇಂದಿನ ಮಹಿಳೆಯರಿಗೆಆದರ್ಶವಾಗಬೇಕು.…