Day: March 14, 4:04 pm

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ಮಹಿಳೆಯರು ಗ್ರಾಮದಲ್ಲಿ ಮದ್ಯಪಾನಪಿಡುಗು ಹೆಚ್ಚಾಗುತ್ತಿರುವ ಕಾರಣ ಮದ್ಯಪಾನ ಮಾರಾಟವನ್ನು ಗ್ರಾಮದಲ್ಲಿ ನಿಷೇದಿಸಿ ಎಂದು ಪಂಚಾಯತಿ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ತಾಲ್ಲೂಕಿನ ಕಂದಿಕೆರೆ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಮಾದಿಹಳ್ಳಿ ಗ್ರಾಮಕ್ಕೆ ರೈತ ಸಂಘದ ಮನವಿಯ ಮೇರೆಗೆ ೭೬ವರ್ಷಗಳ ನಂತರ ಸರ್ಕಾರಿ ಬಸ್ ಸೌಲಭ್ಯ ದೊರೆತಿದೆ. ಮಾದಿಹಳ್ಳಿ ಗ್ರಾಮದಲ್ಲಿ ನೂರಾರು ಕುಟುಂಬಗಳು…

ತುಮಕೂರು: ಸರಕಾರ ದಲಿತ, ಹಿಂದುಳಿದ ಸಮುದಾಯಗಳ ದಾರ್ಶಾನಿಕರ ಜಯಂತಿಗಳನ್ನು ಆಚರಿಸಲು ಅವಕಾಶ ಕಲ್ಪಿಸಿದೆ. ಆದರೆ ಈ ಎಲ್ಲರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಆಚರಿಸಲು ಅವಕಾಶ ಕಲ್ಪಿಸಿದರೆ ಹಿಂದುಳಿದ…

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ವ್ಯಾಪ್ತಿಯ ಕೆಲವೆಡೆ ಬುಧವಾರ ರಾತ್ರಿ ಬೀಸಿದ ಮಳೆ ಗಾಳಿಗೆ ವಿದ್ಯುತ್ ಕಂಬಗಳು ಮತ್ತು ಮರ ಗಿಡಗಳು ಧರೆಗುರುಳಿವೆ. ನಿನ್ನೆ ಸಂಜೆ ತಾಲ್ಲೂಕಿನ…

ತುಮಕೂರು: ಋಷಿಮುನಿಗಳು ನೀಡುತ್ತಿದ್ದ ಗುರುಕುಲ ಶಿಕ್ಷಣ ವ್ಯವಸ್ಥೆಯಿಂದ ಹಿಡಿದು ಇಂದಿನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಗೆ ಹೊಂದಿಕೊAಡಿರುವ ಶಿಕ್ಷಣ ವ್ಯವಸ್ಥೆಯಡಿ ನೀಡುತ್ತಿರುವ ತಂತ್ರಜ್ಞಾನದ ಶಿಕ್ಷಣವು ಮೌಲ್ಯ ಯುತ, ಸಂಸ್ಕಾರಯುತವಾಗಿರಬೇಕು…

ಚಿಕ್ಕನಾಯಕನಹಳ್ಳಿ: ಹೆಣ್ಣು ಮಕ್ಕಳೆಂದರೆ ಶೋಷಣೆ ಎಂದಿಗೂ ಆಗಬಾರದು ಮಹಿಳೆಯ ದಿಟ್ಟತನದ ಆತ್ಮಸ್ಥೈರ್ಯದ ಮೂಲಕ ದೇಶದ ಪ್ರಗತಿ ಕೂಡ ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕ್…