Day: March 15, 3:23 pm

ತುಮಕೂರು: ಮನುಷ್ಯನ ಬದುಕಿನಲ್ಲಿ ಸಂತಸ, ಸತ್ಕೀರ್ತಿ, ನೆಮ್ಮದಿ ನಿರಂತರವಾಗಿ ನೆಲೆಸಬೇಕಾದರೆ ಅದಕ್ಕೆ ಭಗವಂತನ ಪ್ರಾರ್ಥನೆ ಅನಿವಾರ್ಯ ಹಾಗೂ ಅತ್ಯವಶ್ಯಕ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಪೀಠಾಧ್ಯಕ್ಷರಾದ…

ಪಾವಗಡ: ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಯೋಗಿ ನಾರಾಯಣ ಯತೀಂದ್ರರ ೨೯೯ನೇ ಜಯಂತಿ ಭಕ್ತಿಭಾವದಿಂದ ಆಚರಿಸಲಾಯಿತು. ತಾಲೂಕು ಆಡಳಿತ ಮತ್ತು ತಾಲೂಕು ಬಲಿಜ ಸಂಘದ…

ತಿಪಟೂರು: ನಗರದ ಸಂತೆಪೇಟೆ ಬಸವೇಶ್ವರ ದೇವಸ್ಥಾನದ ಕದಳಿ ಬಳಗ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಸನ್ಮಾನಿಸಲಾಯಿತು. ಧರ್ಮಸ್ಥಳ…

ತುಮಕೂರು: ನಗರದ ಎಸ್.ಎಸ್.ಪುರಂನಲ್ಲಿರುವ ಶ್ರೀಭೈರ ವೇಶ್ವರ ಸಹಕಾರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು,ಶುಕ್ರವಾರ ಮತ ಎಣಿಕೆ ಎಸ್.ಎಸ್.ಸರ್ಕಲ್‌ನಲ್ಲಿ ಕೆಪಿಟಿ ಸಿಎಲ್ ಗಣಪತಿ ಸಮುದಾಯಭವನಲ್ಲಿ ನಡೆಯಿತು.…

ಪಾವಗಡ: ಪಟ್ಟಣದ ತುಮಕೂರು ರಸ್ತೆಯ ಮಾರ್ಗದಲ್ಲಿರುವ ಉದ್ಭವ ಕಣೀವೇ ನರಸಿಂಹಸ್ವಾಮಿ ೭೦ ನೇ ಭ್ರಹ್ಮ ರಥೋತ್ಸವ ಶುಕ್ರವಾರ ಪಾಲ್ಗುಣ ಶುದ್ದ ಪೌರ್ಣಿಮೆ ಮದ್ಯಾಹ್ನ ೧೨-೪೫ ಕ್ಕೆ ನೂರಾರು…

ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರದಿಂದ ಪ್ರಾರಂಭಗೊAಡಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ ೨೧ರಂದು ಬೆಂಗಳೂರು ತಲುಪಲಿದೆ ಎಂದು ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ತಿಳಿಸಿದರು. ತುಮಕೂರು ನಗರದಲ್ಲಿ…

ತುಮಕೂರು: ಕುಣಿಗಲ್ ತಾಲ್ಲೂಕು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿAದ ನೀರಿಗೆ ಸಮಸ್ಯೆಯುಂಟಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್…

ತುರುವೇಕೆರೆ: ದೇಶದಲ್ಲಿನ ದಿವ್ಯಾಂಗರನ್ನು ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ವಿಶೇಷವಾಗಿ ಗುರುತಿಸಿ ಸವಲತ್ತು ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ರೈಲ್ವೇ ಸಚಿವ ಹಾಗೂ ಜಲಶಕ್ತಿ ರಾಜ್ಯ ಸಚಿವ…

ತುಮಕೂರ: ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ…