Month: March 19, 3:12 pm

ಚಿಕ್ಕನಾಯಕನಹಳ್ಳಿ: ಪ್ರಜಾಪ್ರಭುತ್ವದ ವ್ಯೆವಸ್ಥೆಯಲ್ಲಿ ಅಭಿವೃದ್ಧಿಗೆ ಯಾವಾಗಲು ವಿರೋಧವಾಗಿಯೇ ಇರುತ್ತದೆ. ಸಾರ್ವಜನಿಕ ಹಿತಾಸಕ್ತಿಗಾಗಿ ಸ್ವಂತಿಕೆ ಚಿಂತನೆಯನ್ನ ಬಿಟ್ಟಾಗ ತಾಲ್ಲೂಕಿನ ಕ್ಷೇತ್ರ ವನ್ನ ಉನ್ನತ ಮಟ್ಟಕ್ಕೆ ಕೊಂಡೊಯಲು ಸಾದ್ಯವಾಗುತ್ತದೆ ಎಂದು…

ತುರುವೇಕೆರೆ: ಸಮುದಾಯ ಭವನಗಳು ಗ್ರಾಮದ ಆಸ್ತಿಯಾಗಿದ್ದು ಅದರ ಉತ್ತಮ ನಿರ್ವಹಣೆ ಗ್ರಾಮಸ್ಥರ ಹೊಣೆಗಾರಿಕೆಯಾಗಬೇಕು ಆಗ ಮಾತ್ರ ಗ್ರಾಮದಲ್ಲಿ ಅಭಿವೃದ್ಧಿಯ ಬೆಳಕು ಚೆಲ್ಲಲು ಸಾದ್ಯ ಎಂದು ಶ್ರೀ ಧರ್ಮಸ್ಥಳ…

ತುಮಕೂರು: ಗ್ರಾಮ ಸರಕಾರವೆಂದು ಕರೆಯುವ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಮಹಿಳಾ ಸದಸ್ಯರ ಪತಿಯರದೇ ದರ್ಬಾರು ಹೆಚ್ಚಾಗಿದ್ದು, ತಾವು ಕಳಪೆ ಕಾಮಗಾರಿ ನಡೆಸಿ,ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ(ಪಿಡಿಓ)ಗಳ ಮೇಲೆ ಗೂಬೆ…

ತುರುವೇಕೆರೆ: ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸುತ್ತಿರುವ ರಾಗಿ ಹಣವನ್ನು ತಕ್ಷಣವೇ ರೈತರ ಖಾತೆಗೆ ಜಮಾ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು…

ಹುಳಿಯಾರು: ಹುಳಿಯಾರು ಹೋಬ ಳಿಯ ಬರಕನಾಳು ಗ್ರಾಮ ಪಂಚಾಯತಿಯ ಬಾಲದೇವರಹಟ್ಟಿಯ ಜನಪದ ಹಾಡು ಗಾರ್ತಿ ಕರಿಯಮ್ಮ ಅವರಿಗೆ ಸಾಧಕ ಮಹಿಳೆ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಲೇಕಕಿಯರ ಸಂಘ,…

ಚಿಕ್ಕನಾಯಕನಹಳ್ಳಿ: ಆಕಸ್ಮಿಕ ಬೆಂಕಿ ಅವಘಡದಿಂದ ೧೬ ಗುಡಿಸ ಲುಗಳು ಸುಟ್ಟ ಸ್ಥಳಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಭೇಟಿ ನೀಡಿ ತಾತ್ಕಾಲಿಕ ಆಶ್ರಯಕ್ಕೆ ವ್ಯವಸ್ಥೆ ಮಾಡಲಾಯಿತು. ತಾಲ್ಲೂಕಿನ…

ತಿಪಟೂರು: ಆಕಸ್ಮಿಕವಾಗಿ ಕುರಿ ಶೆಡ್‌ನಲ್ಲಿ ಬೆಂಕಿ ಸಂಭವಿಸಿ ೧೫೦ ಹೊರೆ ರಾಗಿ ಹುಲ್ಲು, ೩೦ ಹನಿ ನೀರಾವರಿ ಪೈಪ್‌ಗಳು, ಜೆಟ್ ಪೈಪುಗಳು ಬೆಂಕಿಯಿAದ ಸುಟ್ಟು ಹೋದ ಘಟನೆ…

ತುಮಕೂರು: ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ನೂರಾರು ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ಸಿದ್ದಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ಗೆ ಸೇರಿದ…

ತುಮಕೂರು: ರಾಜ್ಯದಲ್ಲಿರುವ ಅಮೃತಮಹಲ್ ಕಾವಲ್ ಭೂಮಿಯನ್ನು ಸರಕಾರ ೧೯೫೬ರಲ್ಲಿಯೇ ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಸುಪರ್ದಿಗೆ ನೀಡಿದ್ದರೂ ಸಹ,ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯವರು ಉದ್ದೇಶ ಪೂರ್ವಕವಾಗಿಯೇ…

ತುಮಕೂರು: ತುಮಕೂರು ವಿವಿಯಲ್ಲಿ ದೇಹಕ್ಕೆ ಹಾಗೂ ಮೆದುಳಿಗೆ ಎರಡಕ್ಕೂ ಪ್ರಸಾದದ ರೂಪದಲ್ಲಿ ಆಹಾರ ಹಾಗೂ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ…