Month: March 13, 3:49 pm

ತುರುವೇಕೆರೆ: ಇತಿಹಾಸ ಪ್ರಸಿದ್ದ ಪಟ್ಟಣದ ಶ್ರೀ ಬೇಟೆರಾಯ ಸ್ವಾಮಿಯ ರ ಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧುವಾರ ಮದ್ಯಾಹ್ನ ಬಹಳ ವಿಜೃಂಬಣೆಯಿAದ ನೆರವೇರಿತು. ಬುಧುವಾರ ಬ್ರಹ್ಮ ರಥೋತ್ಸವದ…

ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನ ಅಂಗೀಕಾರದ ೭೫ ವರ್ಷದ ಸಂದರ್ಭದಲ್ಲಿ ಕಲ್ಪತರು ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏಪ್ರಿಲ್ ೧೪ರಂದು ಅಂಬೇಡ್ಕರ್ ಜನ್ಮದಿನದಂದು…

ತುಮಕೂರು: ನಡೆದಾಡುವ ದೇವರಾದ ಪರಮಪೂಜ್ಯಡಾ. ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ದಿವ್ಯ ಕೃಪಾದೃಷ್ಟಿಗೆ ಪಾತ್ರರಾಗಿದ್ದ ಮಾದೇನಹಳ್ಳಿ ಮಲ್ಲಿಕಾರ್ಜುನಯ್ಯನವರು ಒಬ್ಬ ಆದರ್ಶ ಶರಣರಂತೆ ಬದುಕಿ ಮುಂದಿನ ಯುವಜನಾಂಗಕ್ಕೆ…

ತುಮಕೂರು: ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪ ವಿಭಾ ಗಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು…

ಚಿಕ್ಕನಾಯಕನಹಳ್ಳಿ: ಪುರಸಭಾ ಸದಸ್ಯ ರೇಣುಕ ಪ್ರಸಾದ್‌ರಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ ಎಂದು ಮುಖ್ಯಾಧಿಕಾರಿ ಮಂಜಮ್ಮ ತಮ್ಮ ಅಳಲನ್ನು ವ್ಯಕ್ತಪಡಿಸಿದರು. ಸಂವಿಧಾನ ಉಳಿಸಿ ಹಾಗೂ ಮಾಹಿತಿ ಹಕ್ಕಿನ ನಿಯಮ…

ತುಮಕೂರು: ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಸಂಚುರ ವಾಚ್ ಕೇಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಕಾರ್ಮಿಕರು ನ್ಯಾಯಕ್ಕಾಗಿ ದಶಕದ ಹೆಚ್ಚು ಕಾಲ ನಿರಂತರವಾಗಿ ನಡೆಸಿದ ಹೋರಾಟದ ಫಲವಾಗಿ…

ತುಮಕೂರು: ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ನಿಂದ ಬುಧವಾರ ನಗರದಲ್ಲಿ ಭಕ್ತಿ, ಸಡಗರದಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಗುತ್ತಿದೆ. ಬಿ.ಹೆಚ್.ರಸ್ತೆಯ ಶಿವಶ್ರೀ ಬ್ಯಾಂಕ್ ಬಳಿ ಜಗದ್ಗುರು ರೇಣುಕಾಚಾರ್ಯರ…

ತುಮಕೂರು: ನೊಂದ ಸಮಾಜದವರಿಗೆ ಉಳಿದ ಸಮಾಜದವರು ಧ್ವನಿಯಾಗಿ ಶಕ್ತಿ ತುಂಬಬೇಕು, ಪರಸ್ಪರ ನೆರವಾಗುತ್ತಾ ಸಹಬಾಳ್ವೆಯ ಸಮಾಜ ನಿರ್ಮಾಣ ಮಾಡಬೇಕು ಎಂದು ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಡಾ.ಹನುಮಂತನಾಥ…

ಚಿಕ್ಕನಾಯಕನಹಳ್ಳಿ: ಮಾಹಿತಿ ಹಕ್ಕಿನಡಿ ಕೇಳಲಾದ ಮಾಹಿತಿಗೆ ಪಟ್ಟಣದ ಪುರಸಭಾ ಮುಖ್ಯಾಧಿಕಾರಿ ತಿಂಗ ಳುಗಟ್ಟಲೆ ವಿಳಂಬ ಮಾಡಿ ಕಾಟಾಚಾರದ ಸಮಜಾಯಿಶಿ ನೀಡಿದ ಕುರಿತು ಪುರಸಭಾ ಸದಸ್ಯ ರೇಣುಕಪ್ರಸಾದ್ ಸಂವಿಧಾನ…

ತುಮಕೂರು: ಭಾರತವು ಅತ್ಯಂತ ವೇಗವಾಗಿ ಆರ್ಥಿಕವಾಗಿ ಬೆಳವಣಿಗೆ ಹೊಂದಿರುತ್ತದೆ. ಪ್ರಪಂಚದ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಮುಂದಿನ ಐದು ವರ್ಷದಲ್ಲಿ ಹೊರಹೊಮ್ಮಲಿದೆ. ರಚನಾತ್ಮಕ ಬೆಳವಣಿಗೆಯ ೨೦೪೭ರಲ್ಲಿ…