Month: March 21, 4:11 pm

ತುಮಕೂರು: ಕಣ್ಣು ದೇಹದ ಬಹು ಮುಖ್ಯ ಅಂಗ,ಅದನ್ನು ಕಾಲ ಕಾಲಕ್ಕೆ ಸರಿಯಾಗಿ ಪರೀಕ್ಷೆ ನಡೆಸಿ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು,ವರ್ಷಕ್ಕೆ ಒಮ್ಮೆಯಾದರೂ ಆರೋ ಗ್ಯವನ್ನು ತಪಾಸಣೆ ಮಾಡಿಸಿಕೊಂಡು ವೈದ್ಯರ…

ತುಮಕೂರು: ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ…

ಪಾವಗಡ: ಶುಕ್ರವಾರ ನಗರದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಕ್ಷಯ ಮಿತ್ರ ಯೋಜನೆಯಡಿಯಲ್ಲಿ ಪಾವಗಡ ತಾಲ್ಲೂಕಿನಲ್ಲಿ ಹಾಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಶ್ರೀ…

ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ಕೇಂದ್ರ(ರಿ) ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕರೆದು ಆಡಿಸುವುದರ ಜೊತೆ, ಕಲಿಸಿ, ಕಲಿತು ಆಡೋಣ ಎಂಬ ಧ್ಯೇಯ…

ತುಮಕೂರುಃ ಆಧಾರ್ ಕಾರ್ಡ್ನೊಂದಿಗೆ ಎಪಿಕ್(ಇPIಅ) ಸಂಖ್ಯೆಯನ್ನು ಕೂಡಲೇ ಜೋಡಣೆ(ಐiಟಿಞ) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.ಮಂಗಳವಾರ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಮಾರ್ಚ್ ೨೮ರಂದು ಶ್ರೀ ಅಗ್ನಿಬನ್ನಿರಾಯ ಜಯಂತಿ ಹಾಗೂ ಏಪ್ರಿಲ್ ೨ರಂದು ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ…

ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿ ೨೬೨೭ ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್‌ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ…

ಚಿಕ್ಕನಾಯಕನಹಳ್ಳಿ: ಅಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ಕರುಣಾ ಕಾರ್ಯಕ್ರಮ ಹಾಗೂ ಪಶು ಆರೋಗ್ಯ ಶಿಬಿರವನ್ನು ತಾಲ್ಲೂಕಿನ ಎಚ್.ಎಂ. ಕಾವಲು ಗ್ರಾಮದಲ್ಲಿ ನಡೆಸಲಾಯಿತು. ತಾಲ್ಲೂಕಿನ ಹಂದನಕೆರೆ ಹೋಬಳಿ ಎಚ್.ಎಂ.…

ತುಮಕೂರು: ಎಸ್‌ಎಸ್‌ಎಲ್‌ಸಿ ವರೆಗೂ ಹೆಣ್ಣು ಮಕ್ಕಳೇ ಮುಂದೆ ಇರುತ್ತಾರೆ. ಆಮೇಲೆ ಅವರು ಎಲ್ಲಿ ಹೋಗುತ್ತಾರೋ ತಿಳಿಯುವುದಿಲ್ಲ. ಹೀಗಾಗಿ ಮಹಿಳೆ ಶಿಕ್ಷಣದಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ಲೇಖಕಿ ದು.ಸರಸ್ವತಿ…