Day: April 10, 4:34 pm

ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಅವರ ೫೫ನೇ ಹುಟ್ಟುಹಬ್ಬವನ್ನು ಅವರ ಹಿತೈಷಿಗಳು ಗುರುವಾರ ಸಂಭ್ರಮದಿAದ ಆಚರಿಸಿ ಶುಭ ಕೋರಿದರು. ಧನಿಯಾಕುಮಾರ್ ಅವರ ತುಮಕೂರಿನ ನಿವಾಸದಲ್ಲಿ ಬೆಳಿಗ್ಗೆ ತಂಗನಹಳ್ಳಿ…

ತುಮಕೂರು: ರಾಜ್ಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೨೦೦ ಮೀಟರ್ ಪುತ್ಥಳಿ ಸ್ಥಾಪನೆ, ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಎಲ್ಲಾ ಜಾತಿ, ಜನಾಂಗದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು…

ತುಮಕೂರು:ಅಮರ ಜೋತಿ ಸಾಂಸ್ಕೃತಿಕ ಟ್ರಸ್ಟ್, ದಿಬ್ಬೂರು, ತುಮಕೂರು ವಿಶ್ವವಿದ್ಯಾಲಯ ಸಾಂಸ್ಕೃತಿಕ ಚಟುವಟಿಕೆಗಳ ಘಟಕವತಿಯಿಂದ ಡಾ.ರಾಜಕುಮಾರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಏ.೧೨ ರಂದು ಸಂಜೆ ೫ ಗಂಟೆಗೆ ತುಮಕೂರು ವಿವಿ…

ತುಮಕೂರು: ಬಯಲು ಸೀಮೆ ಕಂಪನಿ ವತಿಯಿಂದ ಏ.೧೫ ರಿಂದ ಮೇ.೬ರವರೆಗೆ ಉಚಿತ ಅಭಿನಯ ಕಾರ್ಯಗಾರವನ್ನು ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದೊಂದಿಗೆ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ಹಿಂಭಾಗದಲ್ಲಿರುವ…

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಲ್ಲಿ ಸ್ಥಗಿತತೆ ಆಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೇಂದ್ರ ಜಲಶಕ್ತಿ…

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಬುಧವಾರ ನಗರದ ಬಟವಾಡಿ, ಬಡ್ಡಿಹಳ್ಳಿ ಹಾಗೂ ಮೈದಾಳ ರೈಲ್ವೆ ಗೇಟ್ ಬಳಿ ರೋಡ್…

ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯನ್ನು ನಗರದ ಸ್ಲಂ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕರಾದ…

ತುಮಕೂರು: ಯಕ್ಷದೀವಿಗೆ ಸಂಸ್ಥೆಯು ಏಪ್ರಿಲ್ ೧೨ ಹಾಗೂ ೧೩ರಂದು ನಗರದ ಶ್ರೀಕೃಷ್ಣಮಂದಿರದಲ್ಲಿ ಎರಡು ದಿನಗಳ ಯಕ್ಷಗಾನ ಬಣ್ಣಗಾರಿಕೆ ಕಮ್ಮಟವನ್ನು ಹಮ್ಮಿಕೊಂಡಿದೆ. ಕಮ್ಮಟವನ್ನು ಏಪ್ರಿಲ್ ೧೨ರಂದು ಬೆಳಗ್ಗೆ ೯-೩೦ಕ್ಕೆ…

ಕೇಂದ್ರ ಸರಕಾರವು ಅಡುಗೆ ಅನಿಲದ ಬೆಲೆಯನ್ನು ತೀವ್ರವಾಗಿ ಹೆಚ್ಚಳಗೊಳಿಸಿ ಜನತೆಯ ಮೇಲೆ ಬೆಲೆಯೇರಿಕೆಯ ಬರೆ ಎಳೆಯಲಾಗಿದೆ. ರೂ.೫೦ ಪ್ರತಿ ಸಿಲಿಂಡರಿಗೆ ಹೆಚ್ಚಳಗೊಳಿಸಲಾಗಿದೆ. ಇದನ್ನು ಸಿಪಿಐಎಂ ಪಕ್ಷ ತುಮಕೂರು…

ತುಮಕೂರು: ಭಗವಾನ್ ಮಹಾವೀರರು ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವದಾದ್ಯಂತ ತಮ್ಮ ಅಹಿಂಸಾ ತತ್ವದ ಮೂಲಕ ಹೆಸರುವಾಸಿಯಾದ ಸಂತರಾಗಿದ್ದಾರೆ. ಅವರ ಮಾನವನ ಬದುಕಿಗೆ ಬೇಕಾದಐದು ತತ್ವಗಳನ್ನು ಹೇಳಿದ್ದು, ಅವುಗಳನ್ನು…