Day: April 15, 4:13 pm

ತುಮಕೂರು: ಇಂದು ಸುಳ್ಳು ಹೋರಾಟಗಾರರನ್ನು ಸೃಷ್ಟಿ ಸಲಾಗುತ್ತಿದೆ. ಸಂಘಟನೆಗಳಿಗೆ ಸೈದಾಂತಿ ಬದ್ಧತೆ ಅಗತ್ಯವಾಗಿದೆ, ಸೈದಾಂತಿಕ ಬದ್ದತೆಯ ಹೋರಾಟಗಳೆ ಇವತ್ತು ಜನರನ್ನ ಸಂಕಷ್ಟಗಳಿAದ ಪಾರುಮಾಡಲು ಸಾಧ್ಯ ಎಂದು…

ತುಮಕೂರು: ನಗರದ ಲಯನ್ ಮಾರ್ಷಲ್ಸ್ ಆರ್ಟ್ ಕರಾಟೆ ಟ್ರೆöÊನಿಂಗ್ ಸ್ಕೂಲ್ ವಿದ್ಯಾರ್ಥಿಗಳು ಹರಿಯಾಣದ ಗುರುಗ್ರಾಮ್‌ನ ಕಮ್ಯುನಿಕ್ ಸೆಂಟರ್ ಹಾಲ್‌ನಲ್ಲಿ ನಡೆದ ಓಪನ್ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್…

ತುಮಕೂರು: ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿ ಜನಗಣತಿ ವರದಿಯಲ್ಲಿ ಕುಂಚಿಟಿಗ ಸಮುದಾಯದ ಸಂಖ್ಯೆ ಬಗ್ಗೆ ತಪ್ಪು ಮಾಹಿತಿ ನೀಡಿದೆ, ರಾಜ್ಯದಲ್ಲಿ ಸುಮಾರು ೩೫…

ತುಮಕೂರು: ನಗರದ ಖಾಸಗಿ ರೆಸಾರ್ಟ್ನಲ್ಲಿ ಕಲ್ಪತರು ಯೂಥ್ ಸ್ಪೋರ್ಟ್ಸ್ ಅಸೋಸಿಯೇಷನ್ ರಿ., ತುಮಕೂರು ವತಿಯಿಂದ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ೨೦೨೫ ಇದರ ದಿನಾಂಕ ಮತ್ತು…

ತುಮಕೂರು: ಪ್ರಾಚೀನ ಭಾರತದಲ್ಲಿ ಯಾವುದನ್ನು ಅಂದಿನ ಸನಾತನವಾದ ಶ್ರೇಣಿಕೃತ ಧರ್ಮ ಧಿಕ್ಕರಿಸಿ ಬುದ್ಧನ ಮಾರ್ಗದರ್ಶನದಲ್ಲಿ ಧಮ್ಮ ಅವರ ವಿಕಾಸ ಎಲ್ಲರನ್ನು ಒಳಗೊಳ್ಳುವ ತಾತ್ವಿಕತೆಯ ಹೊಸ ಕ್ರಾಂತಿಗೆ ಮುನ್ನುಡಿ…

ತುಮಕೂರು: ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿಯ ಪ್ರಯುಕ್ತ ಕರ್ನಾಟಕ ಸರ್ವ ಜನಾಂಗ ಸಂರಕ್ಷಣಾ ವೇದಿಕೆ ವತಿಯಿಂದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ…

ತುಮಕೂರು: ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಅಂಬೇಡ್ಕರ್ ಯುವ ಸೇನೆ(ರಿ), ಸಂಘಟನೆಯ ಪದಾಧಿಕಾರಿಗಳ ಸಭೆಯನ್ನು ಸಂಘದ ಅಧ್ಯಕ್ಷರಾದ ಜಿ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಅಯೋಜಿಸಲಾಗಿತ್ತು. ಜಿಲ್ಲಾಧ್ಯಕ್ಷ ಜಿ.ಗಣೇಶ್ ಸಭೆಯನ್ನು…

ತುಮಕೂರು: ರಾಜ್ಯ ಸರ್ಕಾರ ಅಕ್ಷರಶಃ ಲೂಟಿಗೆ ಇಳಿದಿದೆ. ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹಿಸುತ್ತಿದೆ. ಅನೇಕ ಆರ್‌ಟಿಒ ಚೆಕ್ ಪೋಸ್ಟ್ಗಳು ಕೋಟ್ಯಂತರ ಹಣವನ್ನು…

ತುಮಕೂರು: ಡೀಸೆಲ್ ಮೇಲಿನ ಸೆಸ್ ಕಡಿತ, ಅಂತಾ ರಾಜ್ಯ ಆರ್.ಟಿ.ಓ. ಚೆಕ್ ಪೋಸ್ಟ್ ರದ್ದು, ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜ್ ಮುಚ್ಚುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ…

ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ: ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ…