Day: April 16, 4:22 pm

ಚಿಕ್ಕನಾಯಕನಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದಗಳ ರೈತವಿರೋಧಿ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರೈತಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ರಾಜ್ಯರೈತಸಂಘ ಹಾಗೂ ಹಸಿರು…

ತುಮಕೂರು: ಎಂಜಿನಿಯರಿAಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇಂದಿನಿAದ ಆರಂಭವಾದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಯು ನಗರ ಸೇರಿದಂತೆ ಜಿಲ್ಲೆಯಾದ್ಯಂತ ೨೫ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ…

ಕೊರಟಗೆರೆ: ಏ. ೧೬ ತಾಲೂಕಿನ ಎಲೆರಾಂಪುರ ಗ್ರಾಮ ದಲ್ಲಿನ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ ಭಕ್ತಿಭಾವಪೂರ್ಣ ವಾತಾವರಣದಲ್ಲಿ ನಾಲ್ಕನೇ ವರ್ಷದ ಸಂಸ್ಕಾರ ಶಿಬಿರಕ್ಕೆ ಬುಧವಾರ ಭವ್ಯ ಚಾಲನೆ ದೊರೆಯಿತು.…

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ…

ತುಮಕೂರು: ೭ನೇ ವೇತನಆಯೋಗದ ಪರಿಷ್ಕೃತ ವೇತನ ಪಾವತಿಗೆಅವಶ್ಯವಿರುವ ಹೆಚ್ಚುವರಿಅನುದಾನವನ್ನು ನೀಡುವುದೂ ಸೇರಿದಂತೆವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿಇಲ್ಲಿನ ಮಹಾನಗರಪಾಲಿಕೆಅಧಿಕಾರಿಗಳ ಹಾಗೂ ನೌಕರರ ಸಂಘದಕರೆಯ ಮೇರೆಗೆಅಧಿಕಾರಿ, ನೌಕರರು ಬುಧವಾರಕಪ್ಪುಪಟ್ಟಿ ಧರಿಸಿ…

ತುಮಕೂರು: ಡೀಸಲ್ ದರ, ಎಫ್.ಸಿ. ಶುಲ್ಕ ಸೇರಿದಂತೆ ಸಾರಿಗೆ ಇಲಾಖೆಯಲ್ಲಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಏಪ್ರಿಲ್ ೧೪ರ ಮಧ್ಯಾರಾತ್ರಿಯಿಂದ ಹಮ್ಮಿಕೊಂ ಡಿದ್ದು, ಇದರ…

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್‌ರವರ ೧೩೪ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್…

ಕೊರಟಗೆರೆ: ೨೦೨೬ರ ಜೂನ್ ಅಂತ್ಯದೊಳಗೆ ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದ ೩೪೩ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರಾವರಿಗೆ ೩.೪೪ಟಿಎಂಸಿ ಮತ್ತು ಕುಡಿಯುವ ನೀರಿಗೆ…