Day: April 23, 4:24 pm

ತುರುವೇಕೆರೆ : ತಾಲ್ಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಸಮೀಪ ರೈಲ್ವೆ ಹಳಿ ದಾಟುವಾಗ ಚಿರತೆ ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಎರಡು…

ತುಮಕೂರು: ಒಳಮೀಸಲಾತಿಗೆ ಸಂಬAಧಿಸಿದAತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ.೦೧ ರಿಂದ ೦೭ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ…

ತುಮಕೂರು: ಹಾಸ್ಟಲ್, ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆತಪ್ಪಿಸುವ ನಿಟ್ಟಿನಲ್ಲಿ ಬೀದರ್ ಮಾದರಿಯಲ್ಲಿ ಸೋಸೈಟಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳಬೇಕು ಹಾಗೂ…

ಚಿಕ್ಕನಾಯಕನಹಳ್ಳಿ: ಕಂದಾಯ ಇಲಾಖೆಯ ಅಧಿಕಾರಿಗಳೇ ನಕಲಿ ದಾಖಲೆಸೃಷ್ಠಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲೆ ಮಾಡಿದ ಅಪರೂಪದ ಪ್ರಕರಣವನ್ನು ಕೆಆರ್‌ಎಸ್ ಪಕ್ಷದ ಮುಖಂಡರು ದಾಖಲೆ ಸಮೇತ…

ತುಮಕೂರು: ನಗರದಲ್ಲಿ ಅನಧಿಕೃತವಾಗಿ ಚಲಿಸುತ್ತಿರುವ ಬೈಕ್ ಟ್ಯಾöಕ್ಸಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು, ಹೊಸದಾಗಿ ಆಟೋ ಪರವಾನಗಿ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಆಟೋ ಚಾಲಕ,…