Browsing: ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಹುತೇಕ ರಸ್ತೆಗಳಲ್ಲಿ ನೀರಿನಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದರು ಸಂಬAಧಿಸಿದ ಪುರಸಭೆ ಗಮನ ಹರಿಸದೆ ನಿರ್ಲ್ಯಕ್ಷಿಸಿರುವುದು ನಾಗರೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಒಳಚರಂಡಿ…

ಚಿಕ್ಕನಾಯಕನಹಳ್ಳಿ: ಸೋಮವಾರದಂದು ರಾತ್ರಿ 9.00 ಗಂಟೆಯವರೆಗೂ ನಿರಂತರವಾಗಿ ಕೆಲಸ ಮಾಡಿದ ತಾಲ್ಲೂಕು ಆಡಳಿತ ಕಡೆಗೂ ದಬ್ಬೇಘಟ್ಟದ ಸುಡುಗಾಡು ಸಿದ್ಧ ಜನಾಂಗದವರಿಗೆ ಹಂಚಿಕೆಯಾಗಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಿ ನಿಟ್ಟುಸಿರು…

ಚಿಕ್ಕನಾಯಕನಹಳ್ಳಿ : ರಾಮನಹಳ್ಳಿ ಕುಮಾರಯ್ಯ ಮತ್ತು ಸೀಬಿ ಲಿಂಗಯ್ಯ’ರವರAತಹ ಹಿರಿಯ ರೈತ ಮುಖಂಡರೊAದಿಗೆ, ಕೃಷಿ ಇಲಾಖೆ ಕಚೇರಿಯ ಆವರಣದಲ್ಲಿ ಅಡಿಕೆ ಸಸಿ ನೆಡುವುದರ ಮೂಲಕ ಶಾಸಕ ಸಿ…

ಚಿಕ್ಕನಾಯಕನಹಳ್ಳಿ : ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ಸಂಜೆಯವರೆಗೂ ನಡೆಯಿತು. ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣಾಧಿಕಾರಿ ಹರೀಶ್…

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಂದಿಕೆರೆ ಹೋಬಳಿ ದೊಡ್ಡರಾಂಪುರ ಗ್ರಾಮದಲ್ಲಿ ಅಮಾಯಕ ಕುಟುಂಬವೊAದು ಊಟ, ಬಟ್ಟೆಯಿಲ್ಲದೆ ಸೋರುವ ಮನೆಯಲ್ಲೇ ವಾಸ ಮಾಡುತ್ತಿತ್ತು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ…

ಚಿಕ್ಕನಾಯಕನಹಳ್ಳಿ: ಪಟ್ಟಣದ ಖಾಸಗಿಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಮಹಿಳೆಯರ ಶೌಚಾಲಯ ಕಟ್ಟಡ ಆರಂಭಗೊAಡು ವರ್ಷಕಳೆದರೂ ಕಾಮಗಾರಿ ಮುಗಿಯದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಪುರಸಭಾ ಉಆಧ್ಯಕ್ಷರು ಸ್ಥಳಪರಿಶೀಲನೆ ನಡೆಸಿದರು.…

ಚಿಕ್ಕನಾಯಕನಹಳ್ಳಿ : ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ ಬಾನು, ಬುಧವಾರದಂದು ಕಾತ್ರಿಕೆಹಾಲ್-ತೀರ್ಥಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ…

ಚಿಕ್ಕನಾಯಕನಹಳ್ಳಿ; ದಕ್ಕಲಿಗ ಅಲೆಮಾರಿಗಳು ವಾಸವಿರುವ ಪಟ್ಟಣದ ಗಾಂಧಿನಗರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ ನಾಗಲಕ್ಷ್ಮಿ ಚೌಧರಿ’ಯವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳೆ ಮತ್ತು ಮಕ್ಕಳ…