Browsing: ತುಮಕೂರು ವಿವಿ

ತುಮಕೂರು: ೨೧ ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು…

ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟçದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ…

ತುಮಕೂರು: ಒರ್ವ ವ್ಯಕ್ತಿ ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ನಾಲ್ಕು ಗೋಡೆಗಳ ಮದ್ಯೆ ಕಲಿಯುವ ಶಿಷ್ಠ ಶಿಕ್ಷಣದ ಜೊತೆಗೆ, ಜಾನಪದಿಂದ ಕಲಿಯುವ ಮಾನವೀಯ ಮೌಲ್ಯಗಳು ಅಗತ್ಯ ಎಂದು ಜಿಲ್ಲಾ…

ತುಮಕೂರು: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ…

ತುಮಕೂರು: ಭಾಷಾಂತರ, ರೂಪಾಂತರಗಳನ್ನು ಕಂಡಿರುವ ರಾಮಾಯಣದಲ್ಲಿ ಭಾವ ಸತ್ಯವೇ ಕಾವ್ಯ ರೂಪವಾಗಿ ವಾಲ್ಮೀಕಿಯ ಕಲ್ಪನೆಯಲ್ಲಿ ರಸವತ್ತಾಗಿ, ಕವಿಯ ಧ್ವನಿಯಾಗಿ ಮಹಾಕಾವ್ಯವಾಗಿ ಮೂಡಿಬಂದಿದೆ ಎಂದು ಶತಾವಧಾನಿ ಡಾ. ಆರ್.…

ತುಮಕೂರು: ದೇಶದ ಹೆಸರನ್ನು ಎತ್ತಿ ಹಿಡಿಯಲು ಎನ್‌ಸಿಸಿ ಕೆಡೆಟ್‌ಗಳು ಶ್ರಮಿಸುತ್ತಾರೆ. ಅವರ ಅವಿರತ ಶ್ರಮ ಮತ್ತು ಸಮರ್ಪಣಾ ಮನೋಭಾವವು ದೇಶದ ಕೀರ್ತಿಯನ್ನು ಇಮ್ಮಡಿಗೊಳಿಸಿದೆ ಎಂದು ತುಮಕೂರಿನ 4…

ತುಮಕೂರು: 2300 ವರ್ಷಗಳ ಹಿಂದೆ ಅಶೋಕ ಬರೆಸಿದ ಮೊಟ್ಟಮೊದಲ ಉಪಲಬ್ಧ ಲಿಪಿಯ ಇತಿಹಾಸದಿಂದ ಗೋಚರಿಸುವುದು ಜ್ಞಾನ ವಿಸ್ತಾರವಾದಂತೆಲ್ಲ ಲಿಪಿಯ ಅವಶ್ಯಕತೆ ಹೆಚ್ಚಾಯಿತೆಂದು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ…

ತುಮಕೂರು: ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗಲಿದೆ. ಪುರುಷ ಸಮಾಜವು ಮಹಿಳೆಯ ಜೊತೆ ನಿಂತು ಸರ್ವರೀತಿಯಲ್ಲೂ ಶಕ್ತಿ ತುಂಬಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…

ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವವೈವಿಧ್ಯ ಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿವಿ…