Browsing: ತುಮಕೂರು:

ತುಮಕೂರು: ಮುಂಜಾನೆ ಗೆಳೆಯರ ಬಳಗ ಹಾಗೂ ವಿಘ್ನೇಶ್ವರ ಗೆಳೆಯರ ಬಳಗದವತಿಯಿಂದ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪಡೆದ ವೀರಶೈವ ಬ್ಯಾಂಕಿನ ಉಪಾಧ್ಯಕ್ಷರಾದ…

ತುಮಕೂರು: ನಗರದ ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ದಂತ ಚಿಕಿತ್ಸಾ ವಿಭಾಗದ ವತಿಯಿಂದ ‘ಮಕ್ಕಳ ಮತ್ತು ಶಿಶು ವೈದ್ಯರ ದಿನಾಚರಣೆ’ ಅಂಗವಾಗಿ ತುಮಕೂರಿನ…

ತುಮಕೂರು: ಕನ್ನಡ ನಾಡು,ನುಡಿ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಇಂತಹ ಸಮ್ಮೇಳನಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿವೆ ಎಂದು ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ…

ತುಮಕೂರು: ಅಕ್ರಮವಾಗಿ ನಾಡಾ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಕುಖ್ಯಾತಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರು ತಿಳಿಸಿದರು. ನಗರದ ಎಸ್ಪಿ…

ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ…

ತುಮಕೂರು: ವೀರಶೈವ, ಲಿಂಗಾಯತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಜಿಲ್ಲೆಯ ಹಿರಿಯರು ಸೇರಿ ಐದು ಎಕರೆ ಜಾಗ ಖರೀದಿಸಿ, ಹಾಸ್ಟೆಲ್ಗಳ ನಿರ್ಮಾಣಕ್ಕೆ ಒತ್ತ್ತುನೀಡಿದರೆ ತಮ್ನ ಕೈಲಾದ ಸೇವೆಯನ್ನು ಮಾಡುವುದಾಗಿ…

ತುಮಕೂರು: ರಾಜ್ಯದಲ್ಲಿ ರೈತರ, ಮಠಮಾನ್ಯಗಳ, ದೇವಾಲಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ…

ತುಮಕೂರು: ದೇಶದಲ್ಲಿ ಉಪಶಮನಕಾರಿ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಸಂಬAಧಿಸಿದAತೆ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯವು ಇಂದು ಅಜಿತ್ ಐಸಾಕ್ ಫೌಂಡೇಷ್ ಜತೆ ಒಪ್ಪಂದಕ್ಕೆ ಸಹಿ ಮಾಡಿದೆ. ಇದರ ಅನ್ವಯ…

ತುಮಕೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಮಟ್ಟದ ಕ್ರೀಡಾಕೂಟದ ಅಂಗವಾಗಿ ಇಂದಿನಿAದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಮೆರವಣಿಗೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.…

ತುಮಕೂರು : ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷಿö್ಮÃವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರೂ. ಮೌಲ್ಯದ 10.2 ಲೀಟರ್ ಪ್ರಮಾಣದ…