ಕರ್ನಾಟಕ ಸುದ್ಧಿಗಳು ಕೃತಿಯಲ್ಲಿ ದಲಿತರ ಅಸಹಾಯಕತೆ ಅನಾವರಣBy News Desk BenkiyabaleJanuary 22, 2025 6:48 pm ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ…