Browsing: ಮಧುಗಿರಿ

ಮಧುಗಿರಿ: ಜಿಲ್ಲೆಯ ಪ್ರತಿಷ್ಠಿತ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ತುಮುಲ್) ಅಧ್ಯಕ್ಷಗಾದಿಗೆ ಜ.22ರಂದು ಚುನಾವಣೆ ನಡೆಯಲಿದ್ದು, ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ಗೆ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೂ…

ತುಮಕೂರು : ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯವನ್ನು ಹೆಸಗಿದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ವಿರುದ್ಧ ಭೀಮ್ ಆರ್ಮಿ ತುಮಕೂರು ಜಿಲ್ಲಾ…

ಮಧುಗಿರಿ : ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಎಂಬ ಗಾದೆ ಮಾತಿನಂತೆ ಸಮಾಜದಲ್ಲಿ ಪ್ರಜ್ಞಾವಂತರೆನಿಕೊAಡ ಸರ್ಕಾರಿ ನೌಕರರ ಪದಾಧಿಕಾರಿಗಳು ಮದ್ಯದ ಅಮಲಿನಲ್ಲಿ ಬಾಟಲಿಗಳಿಂದ ಹೊಡೆದಾಡಿಕೊಂಡಿರುವ…

ಮಧುಗಿರಿ: ದೂರವಾಣಿಯಿಂದ ವಿದ್ಯಾರ್ಥಿಗಳ ಜೀವನ ವಿಕಾಸವಾಗಬೇಕೆ ಹೊರತು ವಿಕಾರವಾಗಬಾರದು, ಎಂದು ಕುಂಚಿಟಿಗ ಮಹಾ ಸಂಸ್ಥಾನ ಮಠ ಶ್ರೀಕ್ಷೇತ್ರ ಹೊಸದುರ್ಗ ಶ್ರೀ ಶ್ರೀ ಶಾಂತವೀರ ಮಹಾ ಸ್ವಾಮೀಜಿ ತಿಳಿಸಿದ್ದಾರೆ.…