ಕರ್ನಾಟಕ ಸುದ್ಧಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ಪ್ರತಿಭಟನೆBy News Desk BenkiyabaleJanuary 15, 2025 6:33 pm ತುಮಕೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆಯನ್ನು ಖಂಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗ…