ಕರ್ನಾಟಕ ಸುದ್ಧಿಗಳು ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆBy News Desk BenkiyabaleJanuary 04, 2025 2:09 pm ತುಮಕೂರಿನ ಬಾರ್‌ಲೈನ್ ರಸ್ತೆಯಲ್ಲಿರುವ ಕೃಷ್ಣಮಂದಿರದಲ್ಲಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಶೇಷ ಹೋಮ-ಪೂಜಾದಿಗಳು ನೆರವೇರಿದವು. ನಂತರ ಕೃಷ್ಣ…