ಕರ್ನಾಟಕ ಸುದ್ಧಿಗಳು ಒಳಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಚರ್ಚಿಸಿBy News Desk BenkiyabaleDecember 14, 2024 7:13 pm ತುಮಕೂರು: ಒಳಮೀಸಲಾತಿ ಜಾರಿ ಕುರಿತು ಚಳಿಗಾಲದ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದವತಿಯಿಂದ ಸಚಿವರಾದ ಕೆ.ಎನ್.ರಾಜಣ್ಣ,ಡಾ.ಜಿ.ಪರಮೇಶ್ವರ್,ಶಾಸಕರಾದ ಜೋತಿಗಣೇಶ್, ಆರ್.ರಾಜೇಂದ್ರ ಅವರುಗಳಿಗೆ ಮನವಿ ಸಲ್ಲಿಸಲಾಯಿತು. ಸುಪ್ರಿಂಕೋರ್ಟಿನ…