Browsing: Koratagere

ತುಮಕೂರು : ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ರ‍್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ…

ಕೊರಟಗೆರೆ: ಮಹಿಳೆಯರು ಸ್ವಾವಲಂಬಿಗಳಾದರೆ ಸಮಾಜವು ಶಕ್ತಿವಂತಾಗುತ್ತದೆ ಮಹಿಳೆಯರಿಗೆ ಅವಕಾಶ ಕಲ್ಪಿಸಿಲು ನಮ್ಮ ಆಕ್ವಿನ್ ಪೈನಾನ್ಸಿಯಲ್ ಸೊಲ್ಯೂಷನ್ಸ್ ಸಂಸ್ಥೆ ಸದಾ ಬೀಮ್ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಮೂಲಕ ನಿಮ್ಮೊಂದಿಗೆ ಇರುತ್ತದೆ…

ಕೊರಟಗೆರೆ: ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣವಾಗಿರುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ತಿಳಿಸಿದರು. ಅವರು ತಮ್ಮ ೫೬ ನೇ ಹುಟ್ಟು ಹಬ್ಬದ ಪ್ರಯುಕ್ತ…

ತುಮಕೂರು : ಬಡವನಹಳ್ಳಿ ಪೊಲೀಸ್ ಠಾಣೆ ಮೊ.ನಂ. ೬೦/೨೦೧೯, ಎಸ್.ಸಿ. ಸಂ: ೫೦೩೭/೨೦೧೯ ರಲ್ಲಿ ದಾಖಲಾದ ಠಾಣಾ ಸರಹದ್ದಿನಲ್ಲಿ ಆರೋಪಿ-೦೧ ಶಿವಕುಮಾರ್ @ ಶಿವ @ ಗೆಣಸು…

ಕೊರಟಗೆರೆ: ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರದಸಂತೆ ಸುಂಕ ವಸೂಲಿ, ಬಸ್ಟಾಂಡ್ ಫೀ ವಸೂಲಿ ಹಾಗೂ ದಿನವಹಿ ಸುಂಕ ೨೦೨೫-೨೬ ನೇ ಸಾಲಿನ ವಸೂಲಿಗೆ ಬಹಿರಂಗ ಹರಾಜು ಪ್ರಕ್ರಿಯೆ…

ಕೊರಟಗೆರೆ: ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರಕಾರಿ ಮತ್ತು ಖಾಸಗಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುಧಾನಿತ ಪ್ರೌಢಶಾಲೆಯ ಆಡಳಿತ ಮಂಡಳಿಯು ಗೂಡ್ಸ್…

ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ಕೇಂದ್ರ(ರಿ) ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕರೆದು ಆಡಿಸುವುದರ ಜೊತೆ, ಕಲಿಸಿ, ಕಲಿತು ಆಡೋಣ ಎಂಬ ಧ್ಯೇಯ…

ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸAತೋಷ್, ಉಪಾಧ್ಯಕ್ಷ ರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾದರೆ ಎಂದು ಚುನಾವಣಾಧಿಕಾರಿಯಾಗಿದ್ದ…

ಕೊರಟಗೆರೆ: ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ೫೦ನೇ ವರ್ಷದ ಜನ್ಮದಿನದ ಪ್ರಯುಕ್ತ ೧೩ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ…