Browsing: Mla jyothiganesh

ತುಮಕೂರು: ರಾಜಕಾರಣಿಗಳ,ಮುಖಂಡರ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯಗಳಲ್ಲಿ ಆರಂಭವಾಗುವ ಮಹನೀಯ ರ ಅಧ್ಯಯನ ಪೀಠಗಳು ಅನುದಾನದ ಕೊರತೆಯಿಂದ ಅಧ್ಯಯನ ಪೀಠಗಳಾಗದೆ, ಬಡ್ಡಿ ಪೀಠಗಳಾಗಿ ಬದಲಾಗುತ್ತಿರು ವುದು ವಿಷಾದದ ಸಂಗತಿಗಳಾಗಿವೆ…

ಹುಳಿಯಾರು: ಈ ಆಸ್ಪತ್ರೆಗೆ ಕಾಯಂ ವೈದ್ಯರಿಲ್ಲ. ನಿಯೋಜನೆಗೊಂಡಿರುವ ವೈದ್ಯರೂ ನಿತ್ಯ ಬರೋದಿಲ್ಲ. ಪರಿಣಾಮ ಹತ್ತಾರು ಹಳ್ಳಿಗಳ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಅಗತ್ಯ ಮೂಲ ಸೌಕರ್ಯದ ಕೊರತೆಯಿಂದ ಆಸ್ಪತ್ರೆ…

ತುರುವೇಕೆರೆ: ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸುತ್ತಿರುವ ರಾಗಿ ಹಣವನ್ನು ತಕ್ಷಣವೇ ರೈತರ ಖಾತೆಗೆ ಜಮಾ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು…

ತಿಪಟೂರು: ಆಕಸ್ಮಿಕವಾಗಿ ಕುರಿ ಶೆಡ್‌ನಲ್ಲಿ ಬೆಂಕಿ ಸಂಭವಿಸಿ ೧೫೦ ಹೊರೆ ರಾಗಿ ಹುಲ್ಲು, ೩೦ ಹನಿ ನೀರಾವರಿ ಪೈಪ್‌ಗಳು, ಜೆಟ್ ಪೈಪುಗಳು ಬೆಂಕಿಯಿAದ ಸುಟ್ಟು ಹೋದ ಘಟನೆ…

ತುಮಕೂರು: ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ನೂರಾರು ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ಸಿದ್ದಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ಗೆ ಸೇರಿದ…

ತುಮಕೂರು: ತುಮಕೂರು ವಿವಿಯಲ್ಲಿ ದೇಹಕ್ಕೆ ಹಾಗೂ ಮೆದುಳಿಗೆ ಎರಡಕ್ಕೂ ಪ್ರಸಾದದ ರೂಪದಲ್ಲಿ ಆಹಾರ ಹಾಗೂ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ…

ತುಮಕೂರು: ಪ್ರಭಾವಿಗಳು, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶಬಾಬು ಅವರ ಹಿಂಬಾಲಕರು ಆಗಿರುವ ಗುತ್ತಿಗೆದಾರರಾದ ಚಲುವರಾಜು, ರಾಜಣ್ಣ ಅವರಿಂದ ನನಗೆ ಜೀವ ಭಯವಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಲೋಕೋಪಯೋಗಿ…

ಬೆಂಗಳೂರು: ಈ ಸಾರಿಯ ಬಜೆಟ್‌ನಲ್ಲಿ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎತ್ತಿನಹೊಳೆ ಯೋಜನೆಯಡಿ ೨೪೧ ಕಿ ಮೀ ವರೆಗೆ ನೀರು ಹರಿಸುವುದಾಗಿ ಹೇಳಿದ್ದಾರೆ. ಇದರ ಅರ್ಥ…

ತುಮಕೂರು: ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳನ್ನು ಬದಲಾವಣೆ ಮಾಡುತ್ತಿರುವುದು ಸಮಾಜವನ್ನು ಮುಂದೆ ಕೊಂಡು ಹೋಗುವ ಬದಲು ಹಿಮ್ಮುಖವಾಗಿ ಸಾಗಿ ಮತ್ತೆ ಗುಲಾಮಿ ಪದ್ದತಿಯನ್ನು ಸೃಷ್ಟಿಸುವ ನಿಟ್ಟಿನಲ್ಲಿದೆ ಎಂದು…

ತುಮಕೂರು: ಮನುಷ್ಯನ ಸಾಧನೆ, ಆತನ ಸಮಾಜ ಸೇವೆಗಳು ಆತ ಸತ್ತ ಮೇಲೆ ಜನ ಕೊಂಡಾ ಡುವಂತಿರಬೇಕು. ಇದಕ್ಕೆ ತಾಜಾ ಉದಾಹರಣೆ ಎಂದರೆ ಚಲನಚಿತ್ರ ನಟರು, ಸಮಾಜ…