Browsing: pavagada

ಪಾವಗಡ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ತಾಲ್ಲೂಕು ಬಿ.ಜೆ.ಪಿ. ಪಕ್ಷದ ವತಿಯಿಂದ ಸೋಮವಾರ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹೆಕಿ ಅಕ್ರೋಶ…

ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಶ್ರೀರಂಗಪುರ ತಾಂಡಾದ ಅಂಗನವಾಡಿ ಕೇಂದ್ರ ಮಾದರಿಯ ಕೇಂದ್ರವಾಗಿ ಹೊರಹೊಮ್ಮಿದ್ದು, ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಅವರ ಸೃಜನಶೀಲ ಕೆಲಸಕ್ಕೆ ಜಿಲ್ಲಾಧಿಕಾರಿ…

ತುಮಕೂರು: ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿರುವುದರಿಂದ ಪಡಿತರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ ೬ ಗಂಟೆಯಿAದಲೇ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ಪಾವಗಡ: ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಯೋಗಿ ನಾರಾಯಣ ಯತೀಂದ್ರರ ೨೯೯ನೇ ಜಯಂತಿ ಭಕ್ತಿಭಾವದಿಂದ ಆಚರಿಸಲಾಯಿತು. ತಾಲೂಕು ಆಡಳಿತ ಮತ್ತು ತಾಲೂಕು ಬಲಿಜ ಸಂಘದ…

ಪಾವಗಡ: ಪಟ್ಟಣದ ತುಮಕೂರು ರಸ್ತೆಯ ಮಾರ್ಗದಲ್ಲಿರುವ ಉದ್ಭವ ಕಣೀವೇ ನರಸಿಂಹಸ್ವಾಮಿ ೭೦ ನೇ ಭ್ರಹ್ಮ ರಥೋತ್ಸವ ಶುಕ್ರವಾರ ಪಾಲ್ಗುಣ ಶುದ್ದ ಪೌರ್ಣಿಮೆ ಮದ್ಯಾಹ್ನ ೧೨-೪೫ ಕ್ಕೆ ನೂರಾರು…

ಪಾವಗಡ: ತಾಲೂಕಿನ ಬ್ಯಾಡನೂರು ವಡ್ಡರಹಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ…

ಪಾವಗಡ  ದೀಪದ ಕೆಳಗೆ ಕತ್ತಲು ಎಂಬ೦ತೆ ಪಾವಗಡ ರೈತರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಏಷ್ಯಾದ ೨ನೆ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದರೂ ರೈತರಿಗೆ ಸಮಯಕ್ಕೆ…

ಪಾವಗಡ ಕೆ.ರಾಮಪುರ ಗ್ರಾಮ ಸಾಕ್ಷರತಾ ಅಂದೋಲನ ಕಾರ್ಯಕ್ರಮದಲ್ಲಿ ರಾಷ್ಟç ಮಟ್ಟದಲ್ಲಿ ಸದ್ದು ಮಾಡಿದ ಶಾಲೆಯಾಗಿದ್ದು, ನಗರ ಪ್ರದೇಶದ ಮಕ್ಕಳಿಗಿಂತ ಹಳ್ಳಿಯ ಮಕ್ಕಳಲ್ಲಿ ಪ್ರೀತಿಯೇ ಹೆಚ್ಚು ಎಂದು ಜಪಾನಂದ…

ಪಾವಗಡ ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬಸ್ ನಿಲ್ದಾಣ ಇದ್ದರು ಸಹ ಇಲ್ಲದದ್ದಾಗಿದೆ. ಇನ್ನು ಪುರಸಭೆ ಅಧಿಕಾರಿಗಳು ನಿದ್ದೆಗೆ ಜಾರಿದ್ದಾರೆಯೋ ಇಲ್ಲವೇ ಜಾಣ ಕುರುಡು ತಿಳಿಯುತ್ತಿಲ್ಲ. ಇನ್ನಾದರೂ…

ಬೆಂಗಳೂರು: ಈ ಬಾರಿ ಸರಕಾರದ ಅವಧಿಯ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ…