Browsing: tumkur

ತುಮಕೂರು: ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳು, ವಾಣಿಜ್ಯ ಕಟ್ಟಡಗಳು ಮತ್ತು ಉಪಯೋಗಕ್ಕೆ ಯೋಗ್ಯವಲ್ಲದ ಕಟ್ಟಡಗಳನ್ನು ಕೆ.ಎಂ.ಸಿಕಾಯ್ದೆ 1976 ಕಲಂ 338ರಂತೆ ಕೆಡವಿ ಹಾಕತಕ್ಕದ್ದು ಎಂದು…

ತುಮಕೂರು: ವಿಶ್ವವಿದ್ಯಾನಿಲಯದಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ನೂತನ ಕುಲಪತಿಗಳಾದ ಪ್ರೊ. ಎಂ ವೆಂಕಟೇಶ್ವರಲು ಅವರ ಸಮ್ಮುಖದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಶಿವಚಿತ್ತಪ್ಪ ಅವರಿಗೆ ಈ ಕೆಳಕಂಡ…

ತುಮಕೂರು: ಭಾರತ ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ನಗರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ…

ತುಮಕೂರು: ನಗರದಲ್ಲಿ ಕಳೆದ 10 ದಿನಗಳಿಂದ ಸುರಿದ ಮಳೆಯಿಂದ ಮನೆ, ರಸ್ತೆಗಳಿಗೆ ಹಾನಿಯಾಗಿದ್ದು, ಸರ್ಕಾರ ತುರ್ತು ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಜಿ ಸಚಿವ ಸೊಗಡು…

ತುಮಕೂರು: ಸತತವಾಗಿ ಬೀಳುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದಲ್ಲಿ ಅನೇಕ ಕಡೆ ಬಡವರಿಗೆ ಸೇರಿದ ಹೆಂಚಿನ ಮನೆಗಳಿಗೆ ಹಾನಿಯಾಗಿದೆ ಹಾಗೂ ಕೆಲವು ಮನೆಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ ಹೀಗೆ ನಗರದ…

ತುಮಕೂರು: ಕ್ವಿಟ್ ಇಂಡಿಯಾ ಚಳವಳಿಯ ಸವಿನೆನಪಿಗಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಸಿ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಸಂಸ್ಮರಣ ದಿನವನ್ನು ಆಚರಿಸಲಾಯಿತು. ಜಿಲ್ಲಾ…

ಕೊರಟಗೆರೆ: ಸತತವಾಗಿ ಒಂದು ವಾರದಿಂದ ಬೊಬ್ಬಿರಿದು ಅಬ್ಬರಿಸುತ್ತಿರುವ ಮಳೆಯಿಂದಾಗಿ ಕೊರಟಗೆರೆ ಪಟ್ಟಣ ನೀರಿನಿಂದ ಆವೃತವಾಗಿ ಕೆರೆ, ಕಟ್ಟೆಗಳು ತುಂಬಿ ಕೋಡಿ ಬಿದ್ದಿವೆ. ಇನ್ನೂ ನೀರು ಹೆಚ್ಚಾಗಿ ಹೊಲ,…

ತುಮಕೂರು: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮೃತಪಟ್ಟಿದ್ದ ಈರಣ್ಣನವರ ಪತ್ನಿ ಭಾಗ್ಯರತ್ನ ಅವರಿಗೆ ಸರ್ಕಾರದ ವತಿಯಿಂದ 5…

ತುಮಕೂರು: ನಗರದಲ್ಲಿ ವರುಣನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಅಕ್ಕತಂಗಿಯರ ಕಟ್ಟೆಯ ಸಮೀಪವಿರುವ ಭಾರತೀ ನಗರಕ್ಕೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ…

ತುರುವೇಕೆರೆ: ತಾಲ್ಲೂಕಿನ ರಂಗನಾಥಪುರ ಗ್ರಾಮದ ದಲಿತ ಕುಟುಂಕ್ಕೆ ಸೇರಿದ ಗಂಗಣ್ಣನವರ ಜಮೀನನ್ನು ಬಲಮಾದಿಹಳ್ಳಿ ಗ್ರಾಮದ ಸವರ್ಣೀಯ ಕುಟುಂಬವೊಂದು ವಾಮ ಮಾರ್ಗದ ಮೂಲಕ ಆಕ್ರಮಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು…