Browsing: tumkur

ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಪದೇ ಪದೇ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಜೆಡಿಎಸ್‍ನ ಪಾಲನೇತ್ರಯ್ಯನವರ ವಿರುದ್ಧ ಪೆÇಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಹಾಗೂ ಜಿ.ಪಂ.…

ತುಮಕೂರು: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದರು. ಗ್ರಾಮೀಣ ಮತ್ತು ನಗರ…

ತುಮಕೂರು: ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಕುಟುಂಬ ಯೋಜನೆ ಉಪಯೋಗಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಆಧ್ಯಾಯ ಬರೆಯೋಣ ಎಂಬ ಘೋಷವಾಕ್ಯದೊಂದಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಜನಜಾಗೃತಿ ಜಾಥಾವನ್ನು…

ತುಮಕೂರು: ಮುಂದಿನ ಆಗಸ್ಟ್ 03 ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ…

ಗುಬ್ಬಿ: ತಾಲೂಕಿನ ಶಾಸಕರು ಅಸಮರ್ಥರಾಗಿದ್ದು ಕಮಿಟಿಯ ಅಧ್ಯಕ್ಷರಾದವರೇ ಭ್ರಷ್ಟಾಚಾರಿಗಳಾದರೆ ಜನಸಾಮಾನ್ಯರ ಗತಿ ಏನು ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಅವರು ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್…

ಗುಬ್ಬಿ: ತಾಲ್ಲೂಕಿನಲ್ಲಿ ಶಾಸಕರ ದುರಾಡಳಿತ ದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ ನಡೆಸಿದರು. ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ…

ತುಮಕೂರು: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿ ಚರ್ಚಿಸಿದರು. ಸಭೆಯನ್ನು ಉದ್ದೇಶಿಸಿ ಅಧಿಕಾರಿಗಳೊಂದಿಗೆ…

ತುಮಕೂರು: ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷ…

ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಫಲದಿಂದಾಗಿ ಸೋಮವಾರ ಭೀಮಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ. ಕಳೆದ ಮೂರು…

ತುಮಕೂರು: ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದೆ. ಮೊದಲ ಎರಡು ಡೋಸ್ ಹಾಕಿಸಿಕೊಂಡು 60 ದಿನ ಕಳೆದ 18 ರಿಂದ 59 ವಯೋಮಾನದ ಎಲ್ಲರೂ ಹತ್ತಿರದ ಸರ್ಕಾರಿ ಲಸಿಕಾ…