Browsing: tumkur

ತುಮಕೂರು: ಕಳೆದ 12 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ, ಮೂರು ವರ್ಷಗಳಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರೊಂದಿಗೆ ಬೇರೆತು, ಅವರ ಕಷ್ಟ ಸುಖಃಗಳಿಗೆ ಸ್ಪಂದಿಸುತ್ತಿರುವ ನನಗೆ…

ತುಮಕೂರು: ಗಿಡಗಳನ್ನು ನೆಟ್ಟು ಒಂದು ಹಂತದವರೆಗೆ ಪೋಷಿಸಿದರೆ ಸಾಕು. ಅವುಗಳು ಮರವಾಗಿ ಮುಂದೆ ನಮಗೆ ನೆರಳಾಗಿ ನಮ್ಮನ್ನು ನೋಡಿಕೊಳ್ಳುತ್ತವೆ ಎಂದು ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ…

ತುಮಕೂರು: ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಪೂರಕವಾಗಿ ಕೈಗೊಂಡಿರುವ ಉಡಿeಥಿ ತಿಚಿಣeಡಿ ಒಚಿಟಿಚಿgemeಟಿಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ…

ತುಮಕೂರು: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ಕೊರತೆಯಾಗದಂತೆ ವಿತರಿಸಬೇಕು, ಸೂರ್ಯಕಾಂತಿ ಸೇರಿದಂತೆ ಕೆಲ ಎಣ್ಣೆಕಾಳು ಬೀಜಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದು, ಅಂತಹವರ…

ತುಮಕೂರು: ಹಸಿರಿನ ವನಸಿರಿಯ ನಡುವೆ ಹಕ್ಕಿಗಳ ಕಲರವದೊಂದಿಗೆ ಸೂರ್ಯನ ಮೊದಲ ರಶ್ಮಿ ಭೂರಮೆಗೆ ಮುತ್ತಿಕ್ಕುವ ಸಮಯದಲ್ಲಿ ಸುಕ್ಷೇತ್ರ ಸಿದ್ಧರಬೆಟ್ಟದ ತಪ್ಪಲಲ್ಲಿ ಓಂಕಾರದಿಂದ ಪ್ರಾರಂಭವಾದ ಸಾಮೂಹಿಕ ಯೋಗಾಭ್ಯಾಸ ಎಲ್ಲರಲ್ಲೂ…

ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ…

ತುಮಕೂರು: ಜನಸಾಮಾನ್ಯರ ಸಾರಿಗೆಯೆಂದೇ ಕರೆಯುವ ರೈಲು ಸಾರಿಗೆ ಮತ್ತು ಹೆದ್ದಾರಿ ರಸ್ತೆಗಳನ್ನು ಆಧುನಿಕರಣ ಮಾಡುವ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ತುಮಕೂರು: ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ…

ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ದಲಿತರ ಮನೆಯಲ್ಲಿ ಉಪಹಾರ…

ತುಮಕೂರು: ಮೊಸರಲ್ಲಿ ಕಲ್ಲು ಹುಡುಕುವುದು, ಟೀಕೆ ಮಾಡುವುದೇ ವಿರೋಧ ಪಕ್ಷಗಳ ಕೆಲಸ. ಪಠ್ಯ ಪುಸ್ತಕಗಳ ಪರಿಷ್ಕರಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ…