Browsing: tumkur

ತಿಪಟೂರು ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ತಿಪಟೂರಿನಲ್ಲಿ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಯಶಸ್ವಿ ಮೊದಲ ವರ್ಷದ ಹರ್ಷ. ನಮ್ಮ ಆರೋಗ್ಯ ಕೇಂದ್ರಗಳು…

ತುಮಕೂರು ಜಿಲ್ಲೆಯಲ್ಲಿ ಆಯುಧ ಪೂಜೆಯ ನೆಪದಲ್ಲಿ ವಸೂಲಿಗಿಳಿದ ಪೋಲೀಸರ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ, ಪೂಜೆಯ ಹೆಸರಿನಲ್ಲಿ ಲಕ್ಷಗಟ್ಟಲೆ ವಸೂಲಿಗಿಳಿದ ಕೆಲವು ಪೋಲೀಸರ ವರ್ತನೆ ನೋಡಲಾಗುತ್ತಿಲ್ಲ. ಜಿಲ್ಲಾ…

ತುಮಕೂರು: ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಉಜ್ವಲ ಭವಿಷ್ಯವಿದ್ದು,ಸೋಲು,ಗೆಲುವಿನ ಜೊತೆಗೆ ತಮ್ಮ ಕೆರಿಯರ್ ಗಟ್ಟಿ ಮಾಡಿಕೊಳ್ಳುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಕ್ರೀಡಾಪಟುಗಳಿಗೆ ಸಲಹೆ ನೀಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿರುವ…

ಪಾವಗಡ  ದೀಪದ ಕೆಳಗೆ ಕತ್ತಲು ಎಂಬ೦ತೆ ಪಾವಗಡ ರೈತರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಏಷ್ಯಾದ ೨ನೆ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದರೂ ರೈತರಿಗೆ ಸಮಯಕ್ಕೆ…

ತುಮಕೂರು ಊರಿನ ಅನುಕೂಲಕ್ಕಾಗಿ ರಾಜಮಹಾರಾಜರು, ಗ್ರಾಮಸ್ಥರು ಆಗ ಕಟ್ಟಿದ್ದ ಕೆರೆಗಳನ್ನು ಸಂರಕ್ಷಣಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕೆರೆಯಲ್ಲಿ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಕಾಪಾಡಲು ಕೆರೆಗಳ…

ತುಮಕೂರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçà ಅವರ ತತ್ತಾ÷್ವದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.…

ತುಮಕೂರು: ಜಗತ್ತಿಗೆ ಶಾಂತಿ ಹಾಗೂ ಅಹಿಂಸೆಯ ಅಸ್ತçಗಳನ್ನು ಕೊಟ್ಟಂತಹವರು ಮಹಾತ್ಮ ಗಾಂಧೀಜಿ, ಸರಳತೆಯನ್ನು ತಿಳಿಸಿಕೊಟ್ಟವರು ಲಾಲ್ ಬಹದ್ದೂರ್ ಶಾಸ್ತಿçಜೀ. ಇಂತಹ ಮಹನೀಯರು ಹಾಕಿ ಕೊಟ್ಟಂತಹ ಆದರ್ಶಗಳನ್ನು ಅನುಕರಣೆ…

ತುಮಕೂರು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದರು.…

ತುಮಕೂರು: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ರೀಡಾಕೂಟದ ಅಂಗವಾಗಿ ಶಾಲೆಗೆ ಭೇಟಿ ನೀಡಿ ಸಿ.ಎಸ್.ಐ ಸಭೆಯ ಪಾಲಕರು ಹಾಗೂ ಸಮುದಾಯದ ಮುಖಂಡರಿಗೆ…

ಗುಬ್ಬಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನ ವಿರೋಧಿಸಿ ಗುಬ್ಬಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣವಾಗಿ…